ಮೈಸೂರು| ನಾಯಿ ದಾಳಿಯಿಂದ ಮೇಕೆ ರಕ್ಷಿಸಲು ಹೋಗಿ ಕೆರೆಯಲ್ಲಿ ಮುಳುಗಿ ಬಾಲಕ ಸಾವು!

ಕೆ.ಆರ್.ಪೇಟೆ:  ತಾಲ್ಲೂಕಿನ ತೆಂಡೇಕೆರೆ ಗ್ರಾಮದಲ್ಲಿ ಬಾಲಕ ತಾನು ಸಾಕಿದ್ದ ಮೇಕೆಯನ್ನು ನಾಯಿಯಿಂದ ರಕ್ಷಿಸಲು ಹೋಗಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read more

ಹಳೇ ದ್ವೇಷ: ಕಾರಿನಲ್ಲಿ ಕುಳಿತಿದ್ದ ಯುವಕನಿಗೆ ಬೆಂಕಿ ಹಚ್ಚಿ ಹತ್ಯೆ!

ಕೆ.ಆರ್.ಪೇಟೆ: ತಾಲ್ಲೂಕಿನ ಮೂಡನಹಳ್ಳಿ ಗ್ರಾಮದಲ್ಲಿ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಯುವಕನನ್ನು ಕಾರಿನಲ್ಲಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕಳೆದ ಮೂರು ದಿನಗಳ

Read more

ಕೆ.ಆರ್‌.ಪೇಟೆ: ಮಕ್ಕಳು ಕೂರಿಸಿದ್ದ ಗೌರಿ-ಗಣೇಶ ಮೂರ್ತಿಗಳನ್ನೇ ಎಗರಿಸಿದ ಕಳ್ಳರು!

ಕೆ.ಆರ್‌.ಪೇಟೆ: ಪಟ್ಟಣದ ಅಗ್ರಹಾರ ಬಡಾವಣೆಯ ಶ್ರವಣಬೆಳಗೊಳ ಮುಖ್ಯರಸ್ತೆಯಲ್ಲಿ ಮಕ್ಕಳು ಚಪ್ಪರ ಹಾಕಿ ಕೂರಿಸಿದ್ದ ಗಣೇಶ ಮೂರ್ತಿಯನ್ನೇ ಕಳ್ಳರು ಎಗರಿಸಿದ್ದಾರೆ. ಮುಂಜಾನೆ ವೇಳೆ ಕಳ್ಳರು ಗಣಪತಿ, ಗೌರಿಯ ಮಣ್ಣಿನ

Read more

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರ ಸಾವು

ಕೆ.ಆರ್.ಪೇಟೆ: ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ರಸ್ತೆಯ ಮುರುಕನಹಳ್ಳಿ ಗ್ರಾಮದ ಸೇತುವೆಯ ಬಳಿ ನಡೆದಿದೆ. ಸಂತೃಪ್ತಿ ಡಾಬಾ

Read more

ನಾಲೆಯಲ್ಲಿ ಈಜಲು ಹೋಗಿದ್ದ 3 ಯುವಕರು ನೀರುಪಾಲು!

ಮಂಡ್ಯ: ಜಿಲ್ಲೆಯ ಮಂದಗೆರೆ ಎಡದಂಡೆ ನಾಲೆಯಲ್ಲಿ ಈಜಲು ಹೋಗಿ ಮೂವರು ಯುವಕರು ನೀರುಪಾಲದ ದುರ್ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ. ಈ ದುರಂತದಲ್ಲಿ ಮೈಸೂರಿನ

Read more

ತುಂಡಾಗಿ ಬಿದ್ದಿದ್ದ ಡಿಸ್‌ ಕೇಬಲ್‌ ತುಳಿದು ರೈತ ಸಾವು!

ಕೆ.ಆರ್.ಪೇಟೆ: ತುಂಡಾಗಿ ಬಿದ್ದಿದ್ದ ಡಿಸ್ ಕೇಬಲ್ ತುಳಿದು ರೈತನೊಬ್ಬ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕಸಬಾ ಹೋಬಳಿಯ ಹಿರೀಕಳಲೆ ಸಮೀಪದ ರಂಗನತಿಟ್ಟು ಗ್ರಾಮದಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ರಂಗನತಿಟ್ಟು

Read more

ಕೃಷಿ ಕೆಲಸ ಮಾಡುತ್ತಿದ್ದಾಗ ವಿಷಪೂರಿತ ಹಾವು ಕಚ್ಚಿ ರೈತ ಸಾವು

ಕೆ.ಆರ್.ಪೇಟೆ: ರೈತರೊಬ್ಬರು ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದ ವೇಳೆ ವಿಷಪೂರಿತ ಹಾವು ಕಚ್ಚಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಪೂವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೂವನಹಳ್ಳಿ

Read more

ಅತ್ತೆಯ ಶೀಲಶಂಕಿಸಿ ಅಳಿಯಂದಿರಿಂದಲೇ ಕೊಲೆ!

ಕೆ.ಆರ್.ಪೇಟೆ: ತಾಲ್ಲೂಕಿನ ವಿಠಲಾಪುರ ಗ್ರಾಮದಲ್ಲಿ ಅತ್ತೆಯ ಶೀಲಶಂಕಿಸಿ ಆಕೆಯ ಅಳಿಯಂದಿರೇ ಉಸಿರುಗಟ್ಟಿಸಿ ಕೊಲೆ ಮಾಡಿ, ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಘಟನೆ ನಡೆದ ನಾಲ್ಕೇ ದಿನದಲ್ಲಿ ಬಂಧಿಸಿದ್ದಾರೆ.

Read more

ಈಜಲು ಬಾರದ ಸ್ನೇಹಿತನನ್ನು ರಕ್ಷಿಸಲು ಹೋದ… ಇಬ್ಬರೂ ಯುವಕರು ಜಲಸಮಾಧಿ

ಕೆ.ಆರ್.ಪೇಟೆ: ಕೆರೆಯಲ್ಲಿ ಈಜಲು ಹೋಗಿದ್ದ ಯುವಕರಿಬ್ಬರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಜಲಸಮಾಧಿಯಾಗಿರುವ ಘಟನೆ ತಾಲ್ಲೂಕಿನ ಬೂಕನಕೆರೆ ಹೋಬಳಿ ಮೋದೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮೋದೂರು ಗ್ರಾಮದ ನಿವಾಸಿಗಳಾದ

Read more

ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಕೆ.ಆರ್.ಪೇಟೆ: ಯುವಕನೊಬ್ಬ ತನ್ನ ಎದುರು ಮನೆಯ 15 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ, ಬಳಿಕ ಗರ್ಭವತಿ ಮಾಡಿರುವ ಘಟನೆ ತಾಲ್ಲೂಕಿನ ಶೀಳನೆರೆ ಹೋಬಳಿ ಚನ್ನಾಪುರ ಗ್ರಾಮದಲ್ಲಿ

Read more
× Chat with us