ಮೈಸೂರು : ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಹೊಯ್ಸಳ ಕರ್ನಾಟಕ ಸಮಾರಂಭದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಅಶೋಕ ಹಾರನಹಳ್ಳಿ ರವರಿಗೆ ಅಶೋಕಾಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.…