ಅಡುಗೆ ತಯಾರಿ ಕಾರ್ಯಕ್ಕೆ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಚಾಲನೆ * ಫರಿದಾಬಾದ್‌ನಲ್ಲಿ ವಿಶೇಷವಾಗಿ ಮಾಡಿಸಿರುವ ಕೊಪ್ಪರಿಕೆಗಳು * ಒಂದು ಕೊಪ್ಪರಿಕೆಯಲ್ಲಿ ನಾಲ್ಕು ಕ್ವಿಂಟಾಲ್ ಅಡುಗೆ ತಯಾರು ಕೆ.ಬಿ.ರಮೇಶ ನಾಯಕ ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಆಗಮಿಸುವವರಿಗೆ ಉಣಬಡಿಸಲು ಮಹಾ ದಾಸೋಹಕ್ಕೆ …

