ಸಚಿವ ಸ್ಥಾನ ಸಿಗದಿದ್ದಕ್ಕೆ ಶಾಸಕ ಅಪ್ಪಚ್ಚು ರಂಜನ್‌ ಅಸಮಾಧಾನ

ಕೊಡಗು: ಜಿಲ್ಲೆಯ ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡದೇ ಕಡೆಗಣಿಸಲಾಗಿದೆ ಎಂದು ಶಾಸಕ ಅಪ್ಪಚ್ಚು ರಂಜನ್‌ ಅಸಮಾಧಾನ ವ್ಯಕ್ತಪಡಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾವಾರು,

Read more

ಹುಲಿ ದಾಳಿಗೆ ಬಾಲಕ ಬಲಿ… ಹುಲಿಗೆ ಗುಂಡಿಕ್ಕಿ ಕೊಲ್ಲಲು ಇಲಾಖೆ ಆದೇಶ

ಪೊನ್ನಂಪೇಟೆ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಹೋಬಳಿಯ ಟಿ.ಶೆಟ್ಟಿಗೇರಿ, ಕುಮಟೂರು ಮತ್ತು ಬೆಳ್ಳೂರು ಗ್ರಾಮ ವ್ಯಾಪ್ತಿಯಲ್ಲಿ ಹುಲಿ ಹಾವಳಿ ಅಧಿಕವಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಅರವಿಂದ

Read more

ಆನೆ ದಾಳಿಗೆ ಆಟೋ ಜಖಂ: ಚಾಲಕನಿಗೆ ಗಾಯ

ಸೋಮವಾರಪೇಟೆ: ರಸ್ತೆಯಲ್ಲಿ ಹೋಗುತ್ತಿದ್ದ ಆಟೋ ಮೇಲೆ ಕಾಡಾನೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಸಮೀಪದ ಅಬ್ಬೂರುಕಟ್ಟೆಯಲ್ಲಿ ನಡೆದಿದೆ. ಹಿತ್ಲುಮಕ್ಕಿ ಗ್ರಾಮದ ಕುಟ್ಟಪ್ಪ ಅವರು ಭಾನುವಾರ ಬೆಳಿಗ್ಗೆ 5

Read more

ಕಾಡಾನೆ ದಾಳಿಗೆ ಯುವಕ ಬಲಿ

ಮಡಿಕೇರಿ: ಕಾಡಾನೆ ದಾಳಿಗೆ ಯುವಕನೊಬ್ಬ ಬಲಿಯಾದ ಘಟನೆ ತಡರಾತ್ರಿ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಬಿಟಿಕಾಡು ಕಾಫಿ ತೋಟದಲ್ಲಿ ನಡೆದಿದೆ. ಆನಂದಪುರ ನಿವಾಸಿ ಸಂದೀಪ್ (21) ಮೃತ

Read more

ವಿದ್ಯಾರ್ಥಿ, ಕಾರ್ಮಿಕ ಮಹಿಳೆ ಬಲಿ ಪಡೆದ ಹುಲಿ ಸೆರೆಗೆ ಕಾರ್ಯಾಚರಣೆ

ಕೊಡಗು: ಎರಡು ದಿನದ ಅವಧಿಯಲ್ಲಿ ವಿದ್ಯಾರ್ಥಿ ಹಾಗೂ ಕಾರ್ಮಿಕ ಮಹಿಳೆಯನ್ನು ಬಲಿಪಡೆದು ಅಟ್ಟಹಾಸ ಮೆರೆದಿದ್ದ ಹುಲಿ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಪೊನ್ನಂಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿಯಲ್ಲಿ

Read more

ಹುಲಿ ದಾಳಿ: ನಿನ್ನೆ ವಿದ್ಯಾರ್ಥಿ ಇಂದು ಕಾರ್ಮಿಕ ಮಹಿಳೆ ಬಲಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶನಿವಾರವಷ್ಟೆ 14 ವರ್ಷದ ಬಾಲಕನನ್ನು ಬಲಿ ಪಡೆದಿದ್ದ ವ್ಯಾಘ್ರ ಭಾನುವಾರ ಮುಂಜಾನೆ ಮಹಿಳೆಯೊಬ್ಬರನ್ನು ಬಲಿ ಪಡೆಯುವ ಮೂಲಕ ಆತಂಕ ಸೃಷ್ಟಿಸಿದೆ. ಪೊನ್ನಂಪೇಟೆ ತಾಲ್ಲೂಕಿನ

Read more

ಜಿಲ್ಲಾಧಿಕಾರಿ ವಾಸ್ತವ್ಯ ಹೂಡಿದ್ದ ಗ್ರಾಮದಲ್ಲೇ ಹುಲಿ ದಾಳಿಗೆ ವಿದ್ಯಾರ್ಥಿ ಬಲಿ

ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಬಳಿಯ ಕುಮಟೂರು ಗ್ರಾಮದಲ್ಲಿ ಹುಲಿ ದಾಳಿಗೆ 14 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಇದರಿಂದ

Read more

ಮಿನಿ ಕಾಶ್ಮೀರದಂತಾದ ಕೊಡಗು… ಆಲಿಕಲ್ಲು ಮಳೆ

ಕೊಡಗು: ಜಿಲ್ಲೆಯ ಶನಿವಾರಸಂತೆ ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆಯಾಗಿದೆ. ಎಲ್ಲೆಡೆ ರಾಶಿ ರಾಶಿ ಆಲಿಕಲ್ಲು ಗೋಚರಿಸಿದೆ. ಭಾರೀ ಪ್ರಮಾಣದಲ್ಲಿ ಸುರಿದ ಆಲಿಕಲ್ಲು ಮಳೆಗೆ ಜನಜೀವನ ತತ್ತರಿಸಿದೆ. ಶನಿವಾರಸಂತೆ ಅಂಕನಳ್ಳಿ,

Read more

ಜೀವನದಲ್ಲಿ ಜಿಗುಪ್ಸೆ: ಶಿಕ್ಷಕ ನೇಣಿಗೆ ಶರಣು

ಕೊಡಗು: ಜೀವನದಲ್ಲಿ ಜಿಗುಪ್ಸೆಗೊಂಡು ಶಾಲಾ ಶಿಕ್ಷಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಡ್ಲೂರಿನಲ್ಲಿ ನಡೆದಿದೆ. ಬಸವನಳ್ಳಿ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿದ್ದ ಕೃಷ್ಣನಾಯಕ್ (56) ಆತ್ಮಹತ್ಯೆ ಮಾಡಿಕೊಂಡವರು.

Read more

ಕಳ್ಳಭಟ್ಟಿ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

ವಿರಾಜಪೇಟೆ: ಕಳ್ಳಭಟ್ಟಿ ತಯಾರಿಸಿ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಬಿಳುಗುಂದ ಕೊಮ್ಮೆತೋಡು ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಬಿಳುಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಮ್ಮೆತೋಡು ನಿವಾಸಿಗಳಾದ

Read more
× Chat with us