ಕುಶಾಲನಗರ (ಕೊಡಗು) : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವ ಸಲುವಾಗಿ ನೆನ್ನೆ ದಿನ ಕೊಡಗು ಜಿಲ್ಲೆಗೆ…
ಕೊಡಗು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮತ್ತು ನಾಳೆ ಎರಡು ದಿನಗಳ ಪ್ರವಾಸವನ್ನು ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಕೈಗೊಂಡಿದ್ದು.…
೨೦೧೮ರಿಂದ ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿ ಸಂಭವಿಸುತ್ತಿದೆ. ಕಳೆದ ೫ ವರ್ಷಗಳ ಅವಧಿುಂಲ್ಲಿ ರಣಭೀಕರ ಮಳೆಗೆ ಸುವಾರು ೫೦ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನೂರಾರು ಸಂಖ್ಯೆಯ ಜಾನುವಾರುಗಳು…
ಕನ್ನಡ ಚಿತ್ರರಂಗ ಮಾತ್ರವಲ್ಲ ಹಿಂದಿ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದಲ್ಲಿ ಈಗ ಕೊಡಗಿನ ಬೆಡಗಿಯರದ್ದೇ ಹವಾ. ತಮ್ಮ ಸೌಂದರ‌್ಯಕ್ಕೆ ಹೆಸರಾದರೂ ಕೊಡಗಿನ ಹೆಣ್ಣು ಮಕ್ಕಳು ಚಿತ್ರರಂಗದತ್ತ ಹೊರಳಿದ್ದು…
ಕೊಡಗಿನಲ್ಲಿ ವಿಶೇಷ ಕಿತ್ತಳೆ ತಳಿಗೆ ಸುಮಾರು ೧೮೦ ವರ್ಷಗಳ ಹಿಂದಿನ ಇತಿಹಾಸವಿದೆ.ಹಿಂದೊಮ್ಮೆ ಸಾವಿರ ಲಾರಿಗಳ ಕಿತ್ತಳೆ ಲೋಡು ಕೊಡಗಿಂದ ಹೊರಡುತ್ತಿತ್ತು.ನಂತರ ದಿನಗಳಲ್ಲಿ ಗ್ರೇನಿಂಗ್ ರೋಗ ಬಾಧೆಯಿಂದ ಕೊಡಗಿನ…
ಕೊಡಗಿನ ಜನತೆಗೆ ಮಳೆ ಎಂಬುದು ಬದುಕಿನ ಭಾಗ. ಈ ಮಳೆಗೆ ಹೊಂದಿಕೊಂಡು ಜಡಿ ಮಳೆ, ಮಹಾಮಳೆ ಸಾಮಾನ್ಯ ಎಂದುಕೊಂಡವರ ನಂಬಿಕೆಗಳೇ ಸುಳ್ಳಾಗುವಂತೆ ಈಗ ಪ್ರತೀ ಮಳೆಯೂ ಭಯ…