ಮಡಿಕೇರಿ: 24 ಗಂಟೆಗಳಲ್ಲಿ ಕೊಡಗಿನ ಇಬ್ಬರನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿಯನ್ನು ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಕೆ.ಬಾಡಗ ಗ್ರಾಮದ ಚೂರಿಕಾಡು ಎಂಬಲ್ಲಿ 24 ಗಂಟೆಯ ಒಳಗಡೆ ಇಬ್ಬರ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿತ್ತು. …
ಮಡಿಕೇರಿ: 24 ಗಂಟೆಗಳಲ್ಲಿ ಕೊಡಗಿನ ಇಬ್ಬರನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿಯನ್ನು ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಕೆ.ಬಾಡಗ ಗ್ರಾಮದ ಚೂರಿಕಾಡು ಎಂಬಲ್ಲಿ 24 ಗಂಟೆಯ ಒಳಗಡೆ ಇಬ್ಬರ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿತ್ತು. …
ಕೊಡಗು : ಬೈಕ್ ಹಾಗೂ ಆ್ಯಂಬುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರತವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸು ಮಾರ್ಗ ಮಧ್ಯದಲ್ಲಿಯೇ ನಿಧನವಾಗಿರುವ ಘಟನೆ ಜಿಲ್ಲೆ ಮಡಿಕೇರಿ ಸಮೀಪದ ಕತ್ತಲೆಕಾಡು ಬಳಿ ನಡೆದಿದೆ. ಲೋಕೇಶ್ ಎಂಬ ವ್ಯಕ್ತಿಯೇ ನಿಧನರಾದವರು ಇವರು …
ಕೊಡಗು: ಗುಂಡು ಹೊಡೆದುಕೊಂಡು ನಿವೃತ್ತ ಅರಣ್ಯಾಧಿಕಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಬಸವನತ್ತೂರಿನಲ್ಲಿ ನಡೆದಿದೆ. ಟಿ.ವಿ.ಶಶಿ (80) ಎಂಬುವವರೇ ಆತ್ನಹತ್ಯೆಗೆ ಶರಣಾದವರುಅ ನಾರೋಗ್ಯ ಹಿನ್ನಲೆ ಆತ್ಮಹತ್ಯೆಗೆ ಶರಣಾಗಿದ್ದರು ಎನ್ನಲಾಗುತ್ತಿದೆ. ರಿವಾಲ್ವರ್ ನಿಂದ ತಲೆಗೆ ಗುಂಡು ಹೊಡೆದುಕೊಂಡು ಸಾವಿಗೀಡಾಗಿರುವ ಇವರು …
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನಡು ರಸ್ತೆಯಲ್ಲಿ ಪಲ್ಟಿಯಾದ ಘಟನೆ ನಾಪೋಕ್ಲು-ಬೆಟ್ಟಗೇರಿ ಮುಖ್ಯರಸ್ತೆಯ ಪಾಲೂರು ಬಳಿ ನಡೆದಿದೆ. ಬೆಟ್ಟಗೇರಿ ಮೂಲದ ಮೂವರು ಪ್ರಯಾಣಿಸುತ್ತಿದ್ದ ಪಂಚ್ ಕಾರು ನಾಪೋಕ್ಲು ಕಡೆಯಿಂದ ಬೆಟ್ಟಗೇರಿಗೆ ಹಿಂತಿರುಗುತ್ತಿದ್ದ ಸಂದರ್ಭ ಪಾಲೂರು ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ಕಾರಿನ ಏರ್ …
ಮಡಿಕೇರಿ: ಕಾಡಾನೆಯೊಂದು ಆಟೋವೊಂದರ ಮೇಲೆ ದಾಳಿ ಮಾಡಿದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತಿತಿಮತಿ ಗ್ರಾಮದ ಕಲ್ಲಳ್ಳ ಗ್ರಾಮದಲ್ಲಿ ನಡೆದಿದೆ. ಆಟೋ ಚಾಲಕ ಕಿರಣ್ ಎಂಬವರು ಗಂಭೀರವಾಗಿ ಗಾಯಗೊಂಡವರು. ಸೋಮವಾರ ಬೆಳಗ್ಗೆ ಕಲ್ಲಳ್ಳ ಗ್ರಾಮದಲ್ಲಿ ಕಿರಣ್ ಆಟೋದಲ್ಲಿ …
ರಾಜ್ಯಕ್ಕೆ ಧಕ್ಕಲಿರುವ ಒಂಬತ್ತು ನರ್ಸಿಂಗ್ ಕಾಲೇಜುಗಳು ಮೈಸೂರು: ಬುಧವಾರ ಕೇಂದ್ರದ ಬಜೆಟ್‌ನಲ್ಲಿ ದೇಶದಾದ್ಯಂತ 156 ನರ್ಸಿಂಗ್ ಕಾಲೇಜುಗಳ ಸ್ಥಾಪನೆ ಕುರಿತು ಆಗಿರುವ ಘೋಷಣೆ ಅನ್ವಯ ಕರ್ನಾಟಕಕ್ಕೆ ಚಾಮರಾಜನಗರ, ಕೊಡಗು ಸೇರಿದಂತೆ 9 ನರ್ಸಿಂಗ್ ಕಾಲೇಜುಗಳು ದೊರೆಯಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ …
ಮಡಿಕೇರಿ: ಕೊಡಗು ಜಿಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆ.ರಾಮರಾಜನ್ ನೇಮಕಗೊಂಡಿದ್ದಾರೆ. ಈ ಹಿಂದಿನ ಎಸ್ಪಿಯಾಗಿದ್ದ ಕ್ಯಾ. ಎಂ.ಎ.ಅಯ್ಯಪ್ಪ ಇಂಟಲಿಜೆನ್ಸಿ ಎಸ್.ಪಿ.ಯಾಗಿ ವರ್ಗಾವಣೆಗೊಂಡಿದ್ದಾರೆ. ಬೆಂಗಳೂರು ನಗರ ಕಮಾಂಡ್ ಸೆಂಟರ್ ಡಿಸಿಪಿಯಾಗಿದ್ದ ಕೆ.ರಾಮರಾಜನ್‌ರನ್ನು ಕೊಡಗು ಜಿಲ್ಲೆಯ ನೂತನ ಎಸ್ಪಿಯಾಗಿ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ …
ವಿರಾಜಪೇಟೆ: ಸಾಲಬಾಧೆ ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣಿಗೆ ಶರಣಾದ ಘಟನೆ ತಾಲ್ಲೂಕಿನ ಹೆಗ್ಗಳ ಗ್ರಾಮದಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಬೇಟೋಳಿ ಗ್ರಾಮದ ನಿವಾಸಿ ಪಿ.ಕೆ.ನಾಣಿಯಪ್ಪ ಎಂಬವರ ಪುತ್ರ ಮತ್ತು ಮುತ್ತೊಟ್ ಫೈನಾನ್ಸ್ ನಾಪೊಕ್ಲು ಶಾಖೆಯ ಮಾಜಿ ವ್ಯವಸ್ಥಾಪಕರಾಗಿದ್ದ ಪಿ.ಎನ್.ಸತೀಶ್(47) ಆತ್ಮಹತ್ಯೆ …
ಸಿದ್ದಾಪುರ : ಸರಕಾರಿ ಕರ್ತವ್ಯದಲ್ಲಿದ್ದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ನೆಲ್ಯಹುದಿಕೇರಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಕುಶಾಲನಗರ ತಾಲ್ಲೂಕಿನ ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ಪಿಡಿಓ ಹೆಚ್.ಎಸ್ ಅನಿಲ್ ಕುಮಾರ್ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ …
ಮಡಿಕೇರಿ: ಮಧ್ಯವರ್ತಿಯ ವಂಚನೆಗೆ ಸಿಲುಕಿ ಕುವೈತ್‌ನಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಸಿದ್ದಾಪುರದ ಕರಡಿಗೋಡು ಗ್ರಾಮದ ಪಾರ್ವತಿ ಅವರ ರಕ್ಷಣೆಗೆ ಕೊಡಗು ಜಿಲ್ಲಾಡಳಿತ ಮುಂದಾಗಿದೆ. ವಿಸಿಟಿಂಗ್ ವೀಸಾ ಅವಧಿ ಮುಗಿದ ಹಿನ್ನೆಲೆಯಲ್ಲಿ ನಾನು ಸೇರಿದಂತೆ ಐವರು ಮಹಿಳೆಯರನ್ನು ಒಂದು ಹಾಸ್ಟೆಲ್ ಕೊಠಡಿಯಲ್ಲಿ ಕೂಡಿ ಹಾಕಲಾಗಿದ್ದು, …