Mysore
23
overcast clouds
Light
Dark

ಕೊಡಗು

Homeಕೊಡಗು

ಸಿದ್ದಾಪುರ: ಪ್ರತಿ ಶನಿವಾರ ಮತ್ತು ಭಾನುವಾರದಂದು ಸಿದ್ದಾಪುರದಲ್ಲಿ ದೊಡ್ಡ ಸಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ ಸುತ್ತಮುತ್ತಲಿನ ತೋಟಕಾರ್ಮಿಕರು ರೈತರು ವ್ಯಾಪಾರಸ್ಥರು ಇಲ್ಲಿ ವ್ಯಾಪಾರ ವಹಿವಾಟಿಗಾಗಿ ಆಗಮಿಸುತ್ತಾರೆ . ಮಾಲ್ದರೆ,ಚೆನ್ನಯ್ಯನಕೋಟೆ,ಪಾಲಿಬೆಟ್ಟ ಅಮ್ಮತ್ತಿ,ಇಂಜಿಲಗೆರೆ ,ಚೆಟ್ಟಳ್ಳಿ,ನೆಲ್ಯಾಹುದಿಕೇರಿ ಸೇರಿದಂತೆ ಹೊರ ಜಿಲ್ಲೆಗಳಿಂದಲೂ ವ್ಯಾಪಾರಸ್ಥರು ಕಾರ್ಮಿಕರು ಈ ಸಂತ …

ಮಡಿಕೇರಿ: ಅಕ್ರಮವಾಗಿ ಬೀಟೆ ಮರದ ನಾಟ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊನ್ನಂಪೇಟೆ ಅರಣ್ಯ ವಲಯದ ತಂಡ ಯಶಸ್ವಿಯಾಗಿದೆ. ಕುಂಜಿಲ ಗ್ರಾಮದ ಜುಬೇದ್ (೪೩), ವಿ. ಬಾಡಗ ಗ್ರಾಮದ ವೈ. ಸಿ. ಮಹೇಶ ಬಂಧಿತ ಆರೋಪಿಗಳು. ನೆಮ್ಮಲೆ ಗ್ರಾಮದ ಬ್ರಹ್ಮಗಿರಿ ಅರಣ್ಯ …

ನ್ಯೂಯಾರ್ಕ್: ತವರಿನಲ್ಲಿ ನಡೆಯುತ್ತಿರುವ ಅಮೆರಿಕನ್ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿಯಲ್ಲಿ ಸೋಲಿನೊಂದಿಗೆ ಸೆರೆನಾ ವಿಲಿಯಮ್ಸ್ ವೃತ್ತಿ ಜೀವನಕ್ಕೆ ಶನಿವಾರ ವಿದಾಯ ಹೇಳಿದರು. ವಿಶ್ವದ ಶ್ರೇಷ್ಠ ಟೆನಿಸ್ ಆಟಗಾರ್ತಿ ಅಮೆರಿಕದ ಸೆರೆನಾ ವಿಲಿಯಮ್ಸ್, ಮಹಿಳೆಯರ ಸಿಂಗಲ್ಸ್ ಮೂರನೇ ಸುತ್ತಿನ ಪಂದ್ಯದಲ್ಲಿ ೪೬ನೇ ಶ್ರೇಯಾಂಕದ …

ಮಡಿಕೇರಿ: ಕೊಡಗಿನ ಕೈಲ್ ಪೋಳ್ದ್ ಹಬ್ಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ವಿವಿಧ ಗಣ್ಯರು ಶುಭ ಕೋರಿದ್ದಾರೆ. ಸಮಸ್ತ ಕೊಡವ ಬಾಂಧವರಿಗೆ ಕೈಲ್ ಪೋಳ್ದ್ ಹಬ್ಬದ ಹಾರ್ದಿಕ ಶುಭಾಶಯಗಳು. ಕೊಡಗಿನ ರೈತಾಪಿ ವರ್ಗ ತಾನು ದಿನನಿತ್ಯ ಬಳಸುವ ಆಯುಧಗಳಿಗೆ ಪೂಜೆ ಸಲ್ಲಿಸುವ …

ನವೀನ್ ಡಿಸೋಜ ರಾಜ್ಯಕ್ಕೆ ಮಾದರಿಯಾದ ವಿಜ್ಞಾನ ಪ್ರಯೋಗಾಲಯ ಮತ್ತು ಗ್ರಂಥಾಲಯ ಸ್ಥಾಪಿಸಿದ ಕೀರ್ತಿ ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ನೇರುಗಳಲೆ ಸರ್ಕಾರಿ ಪ್ರೌಢಶಾಲಾ ವಿಜ್ಞಾನ ಶಿಕ್ಷಕ ಎಸ್.ಎಂ. ಇಬ್ರಾಹಿಂ ಅವರು ಈ ಸಾಲಿನ ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. …

ಮಡಿಕೇರಿ: ಲೋಕೋಪಯೋಗಿ ಇಲಾಖೆ ಮಡಿಕೇರಿ ಉಪ ವಿಭಾಗದ ಅಧಿಕಾರಿಗಳಿಗೆ ಕರ್ನಾಟಕ ಲೋಕಾಯುಕ್ತದಿಂದ ಕಂಟಕ ಪ್ರಾರಂಭವಾಗಿದೆ. ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದ್ದ ಕೊಡಗು ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದ ತಡೆ ಗೋಡೆ ಕಾಮಗಾರಿಗೆ ಸಂಭಂದಿಸಿದಂತೆ ನಿರ್ವಹಣೆ ಹೊತ್ತಿರುವ ಕಿರಿಯ ಇಂಜಿನಿಯರ್ ಕೆ.ಎಲ್.ದೇವರಾಜು, ಅಂದಿನ ಸಹಾಯಕ ಕಾರ್ಯಪಾಲಕ …

ಮಡಿಕೇರಿ: ಹಶೀಶ್ ಆಯಿಲ್ ಮಾರಾಟ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿರುವ ಕೊಡಗು ಜಿಲ್ಲಾ ಪೊಲೀಸರು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳ ಮೂಲದ ಅಹಮ್ಮದ್ ಕಬೀರ್ (೩೭), ಅಬ್ದುಲ್ ಖಾದರ್ (೨೭), ಮಹಮ್ಮದ್ ಮುಜಾಬಿಲ್ (೨೨) ಬಂಧಿತ ಆರೋಪಿಗಳು. ನಗರದ ತಮ್ಮ …

ಮಡಿಕೇರಿ: ಕೋಳಿ ಸಾಗಾಟದ ಲಾರಿಯೊಂದು ಮಗುಚಿದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಕೊಡಗರಹಳ್ಳಿ ಬಳಿ ನಡೆದಿದೆ. ಮಂಗಳೂರು ಮೂಲದ ನಾಗಭೂಷಣ್ ಮೃತ ದುರ್ದೈವಿ. ಲಾರಿ ಮಂಗಳೂರು ಕಡೆಗೆ ಹೋಗುತ್ತಿದ್ದ ಸಂದರ್ಭ ದುರ್ಘಟನೆ ಸಂಭವಿಸಿದೆ. ಸುಂಟಿಕೊಪ್ಪ ಪೊಲೀಸರು ಪ್ರಕರಣ …

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಒಂದೇ ದಿನ ಸುರಿದ ಧಾರಾಕಾರ ಮಳೆ ಅವಾಂತರ ಸೃಷ್ಟಿಸಿದೆ. ನಿರಂತರ ಸುರಿದ ಮಳೆಯಿಂದ ವಿವಿಧೆಡೆ ರಸ್ತೆ ಹಾಗೂ ಸೇತುವೆ ಸಂಪರ್ಕ ಕಡಿತಗೊಂಡಿದೆ. ಊರುಬೈಲು, ಚೆಂಬು, ಸಂಪಾಜೆ, ಕೊಯನಾಡು ಭಾಗದಲ್ಲಿ ಮಳೆಯಿಂದ ತೀವ್ರ ಹಾನಿ ಉಂಟಾಗಿದೆ. ಕೊಯನಾಡು ಕಿಂಡಿ …

ಮಡಿಕೇರಿ: ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಠಾಣಾ ವ್ಯಾಪ್ತಿಯ ಬೀರುಗ ಗ್ರಾಮದ ಆತ್ಮಹಿತ ಹೋಮ್ ಸ್ಟೇಯಲ್ಲಿ ಕಳವು ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬೀರುಗ ಗ್ರಾಮದ ನಾಯಿಕಲ್ ನಿವಾಸಿಗಳಾದ ಮಂಜು, ಸಂಜು ಹಾಗೂ ಸುಧೀರ್ ಬಂಧಿತ ಆರೋಪಿಗಳು. ತೆಲಂಗಾಣ …