ಕೆ.ಆರ್.ಪೇಟೆ : ತಾಲ್ಲೂಕಿನ ಮಾಕವಳ್ಳಿಯ ಕೋರಮಂಡಲ ಸಕ್ಕರೆ ಕಾರ್ಖಾನೆ ನಿಯಮ ಉಲ್ಲಂಘಿಸಿ ಅಪಾಯಕಾರಿ ತ್ಯಾಜ್ಯದ ನೀರನ್ನು ಹೇಮಾವತಿ ನದಿ ಒಡಲಿಗೆ ವಿಸರ್ಜಿಸುತ್ತಿರುವ ಪರಿಣಾಮ ನದಿ ನೀರು ಕಲುಷಿತಗೊಳ್ಳುತ್ತಿದೆ.…