ಪುನೀತ್ ಮಡಿಕೇರಿ ಕೊಡಗಿನ ಗ್ರಾಮ ಪಂಚಾುತಿಗಳು ಹೈಟೆಕ್ ಆಗುತ್ತಿದೆ. ಜನಸ್ನೇ” ಸೇವೆ ಕೊಡುವ ನಿಟ್ಟಿನಲ್ಲಿ ಕಚೇರಿಗಳನ್ನು ಕಾರ್ಪೋರೇಟ್ ಸಂಸ್ಥೆಗಳ ಮಟ್ಟಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ. ಉದ್ಯಾನವನ ನಿರ್ಮಾಣ ಸೇರಿದಂತೆ…
ಮೈಸೂರು : ಜಯಪುರ ಗ್ರಾಮಪಂಚಾಯಿತಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಭೈರೇಶ್ ರವರು ಶಾಸಕರಾದ ಜಿ.ಟಿ.ದೇವೇಗೌಡರಿಗೆ ಅಭಿನಂದಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳು, ಮುಖಂಡರುಗಳು ಹಾಜರಿದ್ದರು.