Mysore
22
overcast clouds
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ : ಆನೆ ದಾಳಿ ಮಾಡುತ್ತದೆ ಎಂಬ ಭಯದಲ್ಲಿ ಬೈಕ್ ಸವಾರ ರಸ್ತೆ ಪಕ್ಕದ ಕಾಲುವೆಗೆ ಬಿದ್ದಿರುವ ಘಟನೆ ಚಾಮರಾಜನಗರ ಗಡಿ ಭಾಗವಾದ ತಮಿಳುನಾಡಿನ ತಲೆಮಲೈಯಲ್ಲಿ ನಡೆದಿದೆ. ನೈನಿತಾಳಪುರಂ ಗ್ರಾಮದರಾಮಸ್ವಾಮಿ ಎಂಬವರು ಕಾಲುವೆಗೆ ಬಿದ್ದಿರುವ ಬೈಕ್ ಸವಾರ, ರಸ್ತೆ ಮಧ್ಯೆ ಬಂದು …

ಹನೂರು : ಖಾಸಗಿ ಬಸ್ ಹಾಗೂ ಗೂಡ್ಸ್ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಗಾಯಗೊಂಡು ಇಬ್ಬರು ತೀವ್ರ ಗಾಯಗೊಂಡಿರುವ ಘಟನೆ ಎಲ್ಲೇಮಾಳ ಸಮೀಪದ ಆಂಜನೇಯ ದೇವಾಲಯದ ಬಳಿ ಜರುಗಿದೆ. ಮೈಸೂರಿನ ಜನತಾ ನಗರದ ನಿವಾಸಿಗಳಾದ ಒಂದೇ ಕುಟುಂಬದ ಪವಿತ್ರ(10), ಪೂಜಾ(23), …

ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿಯಲ್ಲಿ ಕಾಡಾನೆಗಳು ಹಿಂಡಾಗಿ ಬಂದು ಎಲೆಕೋಸು, ಕಬ್ಬು ಹಾಗೂ ತೆಂಗು ಬೆಳೆಯನ್ನು ಗುರುವಾರ ರಾತ್ರಿ ತಿಂದು, ತುಳಿದು ಹಾಳುಗೆಡಗಿವೆ. ಗ್ರಾಮದ ಪುಟ್ಟಸ್ವಾಮಿ ಅವರ ಎಲೆಕೋಸು, ನಂಜುಂಡಬಾಯಿ ಅವರ ಕಬ್ಬು, ನಾಗೇಂದ್ರ ಅವರ ತೆಂಗಿನ ಸಸಿಗಳು ಮತ್ತು ಈ ರೈತರ …

ಹನೂರು: ಮಠಗಳು ದೇವಸ್ಥಾನಗಳು ಮನುಷ್ಯನ ಮಾನಸಿಕ ನೆಮ್ಮದಿ ಮತ್ತು ಸಮಸ್ಯೆಗಳ ಪರಿಹಾರ ಕೇಂದ್ರಗಳಾಗಿವೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಗಳು ತಿಳಿಸಿದರು. ತಾಲ್ಲೂಕಿನ ಒಡೆಯರ ಪಾಳ್ಯ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗುರುಮಲ್ಲೇಶ್ವರ ಬಿಕ್ಷದ ಮಠ ಸಭಾಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ …

ಕಳವು ಪ್ರಕರಣಗಳ ಪತ್ತೆಗೆ ತಂಡ ರಚನೆ ಚಾಮರಾಜನಗರ: ಕೊಳ್ಳೇಗಾಲ ಸೇರಿದಂತೆ ಜಿಲ್ಲೆಯಲ್ಲಿ ಇತ್ತೀಚೆಗೆ ವರದಿಯಾಗಿರುವ ಕಳವು ಪ್ರಕರಣಗಳನ್ನು ಭೇದಿಸಲು ತಂಡಗಳನ್ನು ರಚಿಸಲಾಗಿದ್ದು ಸಾರ್ವಜನಿಕರು ಯಾವಾಗಲೂ ಇಲಾಖೆಗೆ ಸಹಕಾರ ನೀಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ತಿಳಿಸಿದರು. ಇಲ್ಲಿನ ತಮ್ಮ ಕಾರ್ಯಾಲಯದಲ್ಲೂ …

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಹೇಳಿಕೆ ಚಾಮರಾಜನಗರ: ಒಪಿಎಸ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್‌ 1  ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ದಿಷ್ಟ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಹೇಳಿದರು. …

ಚಾಮರಾಜನಗರ: ವಿಶೇಷಚೇತನ ಮಕ್ಕಳ ಜಾತ್ರೆಯನ್ನು ಮಾ 4 ರಂದು ಮಾರ್ಗದರ್ಶಿ ವಿಶೇಷಚೇತನರ ಸ್ವಯಂಸೇವಾ ಸಂಸ್ಥೆ ವತಿಯಿಂದ ನಗರದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಸಂಯೋಜಕಿ ಲೀನಾಕುಮಾರಿ ತಿಳಿಸಿದರು. ರಾಮಸಮುದ್ರ ಬಡಾವಣೆಯಲ್ಲಿರುವ ಸಂತ ಫ್ರಾನ್ಸಿಸ್ ಶಾಲೆ ಆವಣರದಲ್ಲಿ ಅಂದು ಬೆಳಿಗ್ಗೆ 9 ಗಂಟೆಗೆ ಜಾತ್ರೆ …

ಕೊಳ್ಳೇಗಾಲ: ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ಟಿ.ಸಿ.ಹುಂಡಿ ಗ್ರಾಮದ ಗೃಹಿಣಿಯೊಬ್ಬರು ನಾಪತ್ತೆಯಾಗಿರುವ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟಿ.ಸಿ.ಹುಂಡಿಯ ಮಹೇಶ್ ಎಂಬವರ ಪತ್ನಿ ಚೈತನ್ಯ( 23) ಕಾಣೆಯಾದವರು. ಫೆ.13 ರಂದು ಮನೆಯಲ್ಲಿ ಯಾರೂ ಇಲ್ಲದೆ ವೇಳೆ ಕಾಣೆಯಾಗಿದ್ದಾರೆ. ಎಲ್ಲ ಕಡೆಯೂ …

ಚಾಮರಾಜನಗರ: ಸೇವೆನೆಗೆ ಯೋಗ್ಯವಲ್ಲದ ಹಾಗೂ ಅವಧಿ ಮೀರಿದ ಸುಮಾರು 1.26 ಲಕ್ಷ ರೂ. ಮೌಲ್ಯದ ಮದ್ಯವನ್ನು ನಾಶಪಡಿಸಲಾಯಿತು. ಸಮೀಪದ ಬದನಗುಪ್ಪೆ ಕೈಗಾರಿಕಾ ಪ್ರದೇಶದಲ್ಲಿರುವ ಪಾನೀಯ ನಿಗಮದ ಗೋದಾಮಿನ ಅವರಣದಲ್ಲಿ ತಹಸಿಲ್ದಾರ್ ಬಸವರಾಜು ನೇತೃತ್ವದಲ್ಲಿ  375.32 ಲೀಟರ್ ಮದ್ಯವನ್ನು ನೆಲಕ್ಕೆ ಸುರಿಯುವ ಮೂಲಕ …

ಹನೂರು : ಅಕ್ರಮವಾಗಿ ಮಾರಾಟ ಮಾಡಲು ಒಣ ಗಾಂಜಾವನ್ನು ಸಿದ್ದಪಡಿಸಿ ಇಟ್ಟುಕೊಂಡಿದ್ದ ವ್ಯಕ್ತಿಯೊರ್ವನ ಮನೆ ಮೇಲೆ ಹನೂರು ಪೊಲೀಸರು ದಾಳಿ ನಡೆಸಿ ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಬೂದಿ ಪಡಗ ಗ್ರಾಮದ ಶಿವಮಾದಶೆಟ್ಟಿ (55) ಬಂಧಿತ ವ್ಯಕ್ತಿಯಾಗಿದ್ದಾರೆ. ಮನೆಯಲ್ಲಿ ಅಕ್ರಮ …