ಚಾಮರಾಜನಗರ

ಡಾ.ಬಿ.ಆರ್‌. ಅಂಬೇಡ್ಕರ್ ಫೆಲೋಶಿಪ್ ಪ್ರಶಸ್ತಿ ಮುಡಿಗೇರಿಸಿಕೊಂಡ ನಿಂಪು ರಾಜೇಶ್

ಹನೂರು : ಚಾಮರಾಜನಗರ ಜಿಲ್ಲೆಯ ಹಿರಿಯ ಪತ್ರಕರ್ತ ಹಾಗೂ ನಿಂಪುವಾರ್ತೆ ದಿನಪತ್ರಿಕೆ ಸಂಪಾದಕ ಎನ್.ರಾಜೇಶ್ ಅವರಿಗೆ ಡಾ.ಅಂಬೇಡ್ಕರ್ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ ದೊರೆತಿದೆ. ನವ ದೆಹಲಿಯಲ್ಲಿ ಡಿಸೆಂಬರ್…

3 years ago

ಕನ್ನಡ ಹಾಡು ಹಾಡಿದ ಟಿಬೆಟಿಯನ್ ಮಹಿಳೆ

ಹನೂರು : ಕನ್ನಡ ಚಲನಚಿತ್ರದ ಗೀತೆಯನ್ನು ಟಿಬೆಟಿಯನ್ ಮಹಿಳೆ ಸುಶ್ರಾವ್ಯವಾಗಿ ಹಾಡಿ ಗಮನ ಸೆಳೆದಿರುವ ಘಟನೆ ತಾಲ್ಲೂಕಿನ ಒಡೆಯರಪಾಳ್ಯ ಗ್ರಾಮದ ಟಿಬೆಟಿಯನ್ ಕ್ಯಾಂಪ್ ನಲ್ಲಿ ನಡೆದಿದೆ. ಟಿಬೆಟಿಯನ್…

3 years ago

ಚಾಮರಾಜನಗರ :ಸಿಎಂ ಭೇಟಿ ಮುಂದೂಡಿಕೆ

ಚಾಮರಾಜನಗರ: ಡಿ.೧೨ ರಂದು ಹಮ್ಮಿಕೊಳ್ಳಲಾಗಿದ್ದ ಮುಖ್ಯಮಂತ್ರಿಗಳಿಂದ ಚಾ.ನಗರ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭವು ಡಿ.13ಕ್ಕೆ ಮುಂದೂಡಿಕೆಯಾಗಿದೆ. ಗುಜರಾತ್‌ನಲ್ಲಿ…

3 years ago

ಡಿಎಫ್‌ಒ ಕಚೇರಿಗೆ ರೈತ ಸಂಘದಿಂದ ದಿಗ್ಬಂಧನ

ಕೊಳ್ಳೇಗಾಲ: ರೈತರ ಬೇಡಿಕೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರ ನೇತೃತ್ವದಲ್ಲಿ ಡಿಎಫ್‌ಒ ಕಚೇರಿಗೆ ದಿಗ್ಬಂಧನ ಹಾಕಿ ಸಿಬ್ಬಂದಿಗಳನ್ನು…

3 years ago

ಕೈ ತೊರೆದು ಕಮಲಕ್ಕೆ ಜೈ ಎಂದ ಮಹಿಳಾ ಕಾರ್ಯಕರ್ತರು

ಹನೂರು :ತಾಲೂಕಿನ ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರ ದೊಡ್ಡಿ ಗ್ರಾಮದ 20ಕ್ಕೂ ಹೆಚ್ಚು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ತೊರೆದು ಹಿಂದುಳಿದ ವರ್ಗಗಳ ಮೋರ್ಚ ರಾಜ್ಯ…

3 years ago

ರಸ್ತೆ, ಚರಂಡಿ ನಿರ್ಮಾಣಕ್ಕೆ ಒತ್ತಾಯಿಸಿ ಪ್ರತಿಭಟನೆ

ಕ್ರಮ ವಹಿಸದಿದ್ದರೆ ಚುನಾವಣೆಯಲ್ಲಿ ಬಹಿಷ್ಕಾರ ಎಚ್ಚರಿಕೆ ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದ ನಾಯಕರ ರಾಜಬೀದಿ ರಸ್ತೆಯನ್ನು ದುರಸ್ತಿ ಹಾಗೂ ಚರಂಡಿ ನಿರ್ಮಿಸಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಶುಕ್ರವಾರ ಪ್ರತಿಭಟನೆ…

3 years ago

ಎಐಡಿಎಸ್‌ಒ ಸಹಯೋಗದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಚಾಮರಾಜನಗರ: ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ-೨೦) ಬ್ಯಾಚ್ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು ಕೂಡಲೇ ಪ್ರಕಟಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್‌ನ ಜಿಲ್ಲಾ ಸಮಿತಿ…

3 years ago

ಸಿಎಂ ಭೇಟಿ ಹಿನ್ನೆಲೆ ಶಾಸಕ ಆರ್ ನರೇಂದ್ರ ಸ್ಥಳ ಪರಿಶೀಲನೆ

ಹನೂರು : ಪಟ್ಟಣಕ್ಕೆ ಡಿಸೆಂಬರ್ 12ರಂದು ಮುಖ್ಯಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆ ಕಾರ್ಯಕ್ರಮದ ಸ್ಥಳಕ್ಕೆ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ…

3 years ago

610 ಕೋಟಿ 72 ಲಕ್ಷ ವೆಚ್ಚದ ಕಾಮಗಾರಿ ಯೋಜನೆಗಳಿಗೆ ಸಿಎಂ ಉದ್ಘಾಟನೆ : ಆರ್ ನರೇಂದ್ರ ಮಾಹಿತಿ

ಹನೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 610 ಕೋಟಿ 72 ಲಕ್ಷ ವೆಚ್ಚದ ಪ್ರಮುಖ ಯೋಜನೆಗಳ ಕಾಮಗಾರಿ ಪೂರ್ಣಗೊಂಡಿದ್ದು ಇದೇ ಡಿಸೆಂಬರ್ 12 ರಂದು ಮುಖ್ಯಮಂತ್ರಿ ಬಸವರಾಜ…

3 years ago

ವಾಲ್ಮೀಕಿ ಜಾಗೃತಿ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ : ಪ್ರಸನ್ನಾನಂದದಪುರಿ ಸ್ವಾಮೀಜಿಗಳು ಮನವಿ

ಹನೂರು: ಮಹರ್ಷಿ ವಾಲ್ಮೀಕಿ ಜಾಗೃತಿ ಜಾತ್ರೆಗೆ ನಾಯಕ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಎಂದು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠಧ್ಯಾಕ್ಷರಾದ ಶ್ರೀ ಪ್ರಸನ್ನಾನಂದದಪುರಿ ಸ್ವಾಮೀಜಿಗಳು ಮನವಿ…

3 years ago