ಚಾಮರಾಜನಗರ: ಹಲ್ಲೆ ಮಾಡಿ ಪತ್ನಿ ಸಾವಿಗೆ ಕಾರಣನಾದ ಪತಿಗೆ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ ೫ ವರ್ಷ ಜೈಲು ಶಿಕ್ಷೆ ವಿಧಿಸಿದೆ. ಗುಂಡ್ಲುಪೇಟೆ ತಾಲ್ಲೂಕಿನ ಬೆರಟಹಳ್ಳಿ…
ಚಾಮರಾಜನಗರ: ರಾಜ್ಯದ ಹಲವು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯುತ್ ಬಿಲ್ ಕಟ್ಟದ ಕಾರಣಕ್ಕಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದು ಈ ಸಂಬಂಧ ಇಂದು ಚಾಮರಾಜನಗರ ಎಐಡಿಎಸ್‌ಒ ಕಾರ್ಯಕರ್ತರುಗಳು ಪ್ರತಿಭಟನೆ…
ಹನೂರು: ಪಟ್ಟಣದಲ್ಲಿ ಕೆಶಿಪ್ ರಸ್ತೆ ಅಭಿವೃದ್ಧಿ ಸಂಬಂಧ 2 ಬೃಹತ್ ಗಾತ್ರದ ಮರಗಳನ್ನು ತೆರವು ಗೊಳಿಸಲಾಗಿದೆ. ಕೊಳ್ಳೇಗಾಲದಿಂದ- ಹನೂರು ಪಟ್ಟಣದ ವರೆಗೆ 108 ಕೋಟಿ ವೆಚ್ಚದಲ್ಲಿ 23…
ಹನೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಮಹಿಳಾ ಸಂಘಟನೆ ಮತ್ತು ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡುವ ಮೂಲಕ ಗ್ರಾಮೀಣ ಭಾಗದ ಮಹಿಳೆ ಮತ್ತು ರೈತರ ಆರ್ಥಿಕ ಸಬಲೀಕರಣ ಮಾಡುತ್ತಿರುವುದು…
ಹನೂರು: ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಧುಮೇಹ, ಎಚ್ ಐವಿ ಹಾಗೂ ಟಿಬಿ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಾಲ್ಲೂಕು ವೈದ್ಯಾಧಿಕಾರಿ…
ಸಿಎಫ್ ಗೆ ಬೃಹತ್ ಹುಲಿ ಪೋಟೋ ಪ್ರೇಮ್ ಉಡುಗೊರೆ ನೀಡಿದ ಅಡವಿ ಅಲರ್ಟ್ ಪೌಂಡೇಷನ್ ಗುಂಡ್ಲುಪೇಟೆ: ಅಡವಿ ಅಲರ್ಟ್ ಫೌಂಡೇಶನ್ ಸಂಸ್ಥಾಪಕ ಪವನ್ ಜೋಶಿ ಅವರು ಬಂಡೀಪುರ…
ಹನೂರು: ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಣ್ಣೂರು ಗ್ರಾಮದಲ್ಲಿ ಉಚಿತವಾಗಿ ಆಯುಷ್ಮಾನ್ ಆರೋಗ್ಯ ಕಾರ್ಡ್ ಹಾಗೂ ಇ ಶ್ರಮ್ ಕಾರ್ಡ್ ಗಳನ್ನು ನೋಂದಣಿ ಮಾಡಲಾಯಿತು. ಧರ್ಮಸ್ಥಳ ಸಂಸ್ಥೆಯ…
ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ…
ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕೆ ಹೊಲದ ದೊರೆಸ್ವಾಮಿ ಎಂಬುವರಿಗೆ ಸೇರಿದ ಒಂದು ಎತ್ತುಗಳು ಚರ್ಮಗಂಟು ರೋಗಕ್ಕೆ ಬಲಿಯಾಗಿವೆ. ಕಳೆದ ಒಂದು ವಾರದ ಹಿಂದೆ…
ದೆಹಲಿಯಲ್ಲಿ ನಡೆದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಯಳಂದೂರು: ವಾಕೊ ಇಂಡಿಯಾ ಸಂಸ್ಥೆಯಿAದ ದೆಹಲಿಯ ತಲ್ಕಟ್ಟೋರ ಇಂದೋರ್ ಸ್ಟೇಡಿಯಂನಲ್ಲಿ ನಡೆದ ೨ನೇ ಅಂತಾರಾಷ್ಟಿಯ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ…