ಚಾಮರಾಜನಗರ

ಚಾ.ನಗರ | ಇತಿಹಾಸ ಅರಿಯದವರಿಂದ ದಸರಾ ರದ್ದು ; ಸಾಹಿತಿ ಸೋಮಶೇಖರ್‌ ಬಿಸಲ್ವಾಡಿ

ಚಾಮರಾಜನಗರ : ನಗರದಲ್ಲಿ ೨೦೧೩ರಿಂದ ಆರಂಭವಾದ ಚಾಮರಾಜನಗರ ಸಾಂಸ್ಕೃತಿಕ ದಸರಾ ೨೦೨೪ರವರೆಗೂ ನಡೆಯಿತು. ಈ ಬಾರಿ ದಸರಾ ರದ್ದಾಗಿರುವುದು ಆಡಳಿತ ವರ್ಗಕ್ಕೆ ಚಾಮರಾಜನಗರದ ಇತಿಹಾಸದ ಅರಿವಿಲ್ಲ ಎಂಬುದು…

2 months ago

ಚಾ.ನಗರ ದಸರಾ ಸಾಂಸ್ಕೃತಿಕ ಮಹೋತ್ಸವಕ್ಕೆ ಚಾಲನೆ ; ವಿವಿಧ ಜಾನಪದ ಕಲಾ ತಂಡಗಳ ಮೆರವಣಿಗೆ

ಚಾಮರಾಜನಗರ : ಜಿಲ್ಲಾ ಯುವ ಕಲಾವಿದರ ಬಳಗದ ವತಿಯಿಂದ ನಗರದಲ್ಲಿ 2 ದಿನಗಳ ಕಾಲ ಹಮ್ಮಿಕೊಂಡಿರುವ ಚಾಮರಾಜನಗರ ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಜಾನಪದ ಕಲಾತಂಡಗಳ…

2 months ago

ಸೆಸ್ಕ್ ಸೇವಾ ಕೇಂದ್ರದಿಂದ ತ್ವರಿತವಾಗಿ ಸಿಗದ ಸೇವೆ

ಏಕೈಕ ಸೇವಾ ವಾಹನದಿಂದ ನಿರ್ವಹಣೆ ಕಷ್ಟ; ಮತ್ತೊಂದು ವಾಹನ ನೀಡಲು ವಿಳಂಬ ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ (ಸೆಸ್ಕ್) ನಗರ ವ್ಯಾಪ್ತಿಯ ೨೪೭ ಸೇವಾ ಕೇಂದ್ರಕ್ಕೆ…

2 months ago

ಬಿಜೆಪಿಯಿಂದ 10 ಮಂದಿ ನಗರಸಭೆ ಸದಸ್ಯರ ಉಚ್ಛಾಟನೆ

ಕೊಳ್ಳೇಗಾಲ : ಬಿಜೆಪಿಯಿಂದ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದ 10 ಮಂದಿಯನ್ನು ಮತ್ತು ಚಾ.ನಗರ ನಗರಸಭೆಯ ಓರ್ವ ಸದಸ್ಯರನ್ನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪದ ಮೇರೆಗೆ ಪಕ್ಷದಿಂದ…

2 months ago

ಚಾ.ನಗರ | ವಾರದಲ್ಲಿ ಜೀತವಿಮುಕ್ತರ ಸ್ಥಿತಿಗತಿ ವರದಿ ನೀಡಿಲು ಜಿಲ್ಲಾಧಿಕಾರಿ ತಾಕೀತು

ಚಾಮರಾಜನಗರ : ಜಿಲ್ಲೆಯ ಜೀತ ವಿಮುಕ್ತರ ಸಾಮಾಜಿಕ ಸ್ಥಿತಿ-ಗತಿ ಪರಿಶೀಲಿಸಿ ವಾರದೊಳಗೆ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ…

2 months ago

ಹನೂರು | ಕೃಷಿ ಹೊಂಡಕ್ಕೆ ಬಿದ್ದ ಇಬ್ಬರು ಮಕ್ಕಳು ಸಾವು

ಹನೂರು : ಕೃಷಿ ಹೊಂಡಕ್ಕೆ ಬಿದ್ದು ಎರಡು ಕಂದಮ್ಮಗಳು ಸಾವಿಗೀಡಾಗಿರುವ ಘಟನೆ ತಾಲೂಕಿನ ಕುರುಬರ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಯೋಗೇಶ್ (9) ಸಂಜಯ್ (7) ಇಬ್ಬರು ಮೃತ…

2 months ago

ಪತ್ನಿ ಜೊತೆ ಸಂಬಂಧ ಶಂಕೆ : ಮಗನಿಂದಲೇ ತಂದೆಯ ಹತ್ಯೆ

ಹನೂರು : ತನ್ನ ಪತ್ನಿಯ ಜೊತೆ ತಂದೆಯೇ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಶಂಕಿಸಿ, ಕಲ್ಲಿನಿಂದ ತಂದೆಯ ತಲೆಗೆ ಹೊಡೆದು ಕೊಲೆ ಮಾಡಿರುವ ಘಟನೆ ರಾಮಾಪುರ ಪೊಲೀಸ್…

3 months ago

ಚಿರತೆ ದಾಳಿಗೆ ಮೇಕೆ ಬಲಿ

ಹನೂರು : ತಾಲ್ಲೂಕಿನ ಕೆ.ಗುಂಡಾಪುರ ಗ್ರಾಮದಲ್ಲಿ ಚಿರತೆಯೊಂದು ಜಮೀನಿಗೆ ಲಗ್ಗೆ ಇಟ್ಟು ಮೇವು ಮೇಯುತ್ತಿದ್ದ ಮೇಕೆಯೊಂದನ್ನು ಕೊಂದುಹಾಕಿದೆ. ಕೆ.ಗುಂಡಾಪುರ ಗ್ರಾಮದ ಭಾಸ್ಕರ್ ಎಂಬವರ ಜಮೀನಿನಲ್ಲಿ ಈ ಘಟನೆ…

3 months ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಜಾತ್ರೆ: ಹರಿದು ಬಂದ ಜನಸಾಗರ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಇಂದು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಮಲೆ ಮಹದೇಶ್ವರ…

3 months ago

ಗುಂಡ್ಲುಪೇಟೆ: ಕೊಡಸೋಗೆ ಜೆಎಸ್‌ಎಸ್‌ ಪ್ರೌಢಶಾಲೆಯಲ್ಲಿ ರಾಜೇಂದ್ರ ಶ್ರೀಗಳವರ ನುಡಿನಮನ ಕಾರ್ಯಕ್ರಮ

ಗುಂಡ್ಲುಪೇಟೆ: ತಾಲ್ಲೂಕಿನ ಕೊಡಸೋಗೆ ಗ್ರಾಮದ ಜೆಎಸ್‌ಎಸ್‌ ಪ್ರೌಢಶಾಲೆಯಲ್ಲಿ ರಾಜೇಂದ್ರ ಶ್ರೀಗಳವರ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರಾಜೇಂದ್ರ ಶ್ರೀಗಳ ಭಾವಚಿತ್ರಕ್ಕೆ ಅತಿಥಿ ಗಣ್ಯರು, ಮುಖ್ಯ ಶಿಕ್ಷಕರು, ಗ್ರಾಮದ ಮುಖಂಡರು…

3 months ago