ಕೊಳ್ಳೇಗಾಲ: ಅಕ್ರಮ ಮದ್ಯ ಮಾರಾಟ ಮಾರಾಟ ಮಾಡುತ್ತಿದ್ದ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ 71 ಪೌಚ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಕೊಳ್ಳೇಗಾಲದ ಪಾಳ್ಯ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೊಳ್ಳೇಗಾಲ ಅಬಕಾರಿ ಸಬ್ …
ಕೊಳ್ಳೇಗಾಲ: ಅಕ್ರಮ ಮದ್ಯ ಮಾರಾಟ ಮಾರಾಟ ಮಾಡುತ್ತಿದ್ದ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ 71 ಪೌಚ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಕೊಳ್ಳೇಗಾಲದ ಪಾಳ್ಯ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೊಳ್ಳೇಗಾಲ ಅಬಕಾರಿ ಸಬ್ …
ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ 95 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಪ್ರಾಧಿಕಾರ ರಂಗಮಂದಿರದಲ್ಲಿ ಇಂದು ಬೆಳಿಗ್ಗೆ 9.20ರಿಂದ 10.10ರೊಳಗೆ ಸಲ್ಲುವ ಶುಭ ಕನ್ಯಾ ಲಗ್ನದಲ್ಲಿ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿತು. …
ನಂಜನಗೂಡು : ನಗರದ ಹೊರವಲಯದ ಶ್ರೀರಾಂಪುರ ದೇವರಸನಹಳ್ಳಿ ಮಾರ್ಗ ಮಧ್ಯದ ಹುಲ್ಲಹಳ್ಳಿ ನಾಲೆಯ ಬಲಭಾಗದ ಏರಿ ಕುಸಿದಿದ್ದು, ಆ ಭಾಗದ ಅಚ್ಚು ಕಟ್ಟುದಾರರಲ್ಲಿ ಆತಂಕ ಮೂಡಿದೆ. ನಾಲೆಯ ನೀರು ಜಮೀನಿಗೆ ಹರಿಯುವ ನಲ್ಲಿ ಪಕ್ಕ ಏರಿ ಕುಸಿದುಬಿದ್ದಿದ್ದು ನಾಲೆಯಲ್ಲಿ ನೀರು ಬಿಟ್ಟರೆ …
ಹನೂರು : ಒಂದೇ ದಿನದಲ್ಲಿ ನಾಲ್ವರಿಗೆ ಬೀದಿ ನಾಯಿಗಳು ಕಚ್ಚಿರುವ ಘಟನೆ ತಾಲ್ಲೂಕಿನ ಚೆನ್ನಾಲಿಂಗನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಹನೂರು ತಾಲ್ಲೂಕಿನ ಚೆನ್ನಾಲಿಂಗನಹಳ್ಳಿ ಗ್ರಾಮದ ಮಹೇಶ್ (44), ವೆಂಕಟಯ್ಯ (70), ಸಿದ್ದಯ್ಯ (50), …
ಹನೂರು : ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಹೊಗೆನಕಲ್‌ನಲ್ಲಿ, ಕಳೆದ ಕೆಲವು ದಿನಗಳಿಂದ ಕಾವೇರಿ ನದಿಯಲ್ಲಿ ಹರಿವು ಹೆಚ್ಚಳವಾದ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಬೋಟಿಂಗ್ ಸೇವೆ ಈಗ ಮತ್ತೆ ಪ್ರಾರಂಭವಾಗಿದೆ. ರಾಜ್ಯದ ಜಲಾನಯನ ಪ್ರದೇಶದಲ್ಲಿ ಮಳೆಯ ಪರಿಣಾಮವಾಗಿ ಕಾವೇರಿ ನದಿಯಲ್ಲಿ ನೀರಿನ …
ದಾಖಲಾತಿಗಳಲ್ಲಿ ಮುಸ್ಲಿಂ ವ್ಯಕ್ತಿ ಎಂಬುದನ್ನು ತಿಳಿದು ಹೌಹಾರಿ, ವಾಪಸ್ ಕಳಿಸಿದ ಗ್ರಾಮಸ್ಥರು ಗುಂಡ್ಲುಪೇಟೆ : ತಾಲ್ಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಗುರುಮಲ್ಲೇಶ್ವರ ವಿರಕ್ತ ಮಠಕ್ಕೆ ಯಾದಗಿರಿ ಜಿಲ್ಲೆ ಸಹಪುರ ಗ್ರಾಮದ ನಿಜಲಿಂಗ ಸ್ವಾಮೀಜಿ ಎಂಬ ಹೆಸರಿನ ಸ್ವಾಮೀಜಿಯವರನ್ನು ಕರೆತರಲಾಗಿತ್ತು. ಆದರೆ …
ಹನೂರು : ಹೊಗೇನಕಲ್ ಫಾಲ್ಸ್‌ನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ತೆಪ್ಪ ಓಡಿಸಲು ಬಿಡದೆ ಕಿರುಕುಳ ನೀಡುತ್ತಿದ್ದಾರೆ ಎಂದು ಹೊಗೇನಕಲ್ ಫಾಲ್ಸ್ ಅಂಬಿಗರು ಆರೋಪಿಸಿದ್ದಾರೆ. ಹೊಗೇನಕಲ್ ಫಾಲ್ಸ್‌ನ ಪಳನಿಸ್ವಾಮಿ ಎಂಬವರು ಮಾತನಾಡಿ, ಕಾವೇರಿ, ಕಬಿನಿ ಜಲಾಶಯದಿಂದ 1 ಲಕ್ಷ …
ಹನೂರು : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಹಾಗೂ ಹನೂರು ತಾಲ್ಲೂಕು ಆಡಳಿತದ ಸಹಯೋಗದಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಗಡಿನಾಡ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮ ನಡೆಯಿತು. ಮ.ಬೆಟ್ಟದ ದೇವಾಲಯ ಪಕ್ಕದ ರಂಗಮಂದಿರದಲ್ಲಿ …
ಚಾಮರಾಜನಗರ: ವರನಟ ಡಾ.ರಾಜಕುಮಾರ್ ಸಹೋದರಿ ನಾಗಮ್ಮ 94 ವರ್ಷ ಗಾಜನೂರಿನಲ್ಲಿ(95) ನಿಧನರಾಗಿದ್ದಾರೆ. ಇಂದು 11 ಗಂಟೆಯಲ್ಲಿ ಚಾಮರಾಜನಗರ ಜಿಲ್ಲೆಯ ತಾಳವಾಡಿ ತಾಲೂಕಿನ ಗಾಜನೂರಿನಲ್ಲಿ ವಯೋಸಹಜ ಅನಾರೋಗ್ಯದಿಂದ ಅವರು ಕೊನೆಯುಸಿರೆಳೆದಿದ್ದಾರೆ. ಅಣ್ಣಾವ್ರು ರಾಜ್‌ಕುಮಾರ್ ಅವರು ಪ್ರೀತಿಯಿಂದ ಕಟ್ಟಿಸಿದ ಮನೆಯಲ್ಲಿ ಅವರು ವಾಸವಿದ್ದರು. ಈ …
ಚಾಮರಾಜನಗರ : ಮಾಜಿ ಸಂಸದರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿ. ಆರ್.ಧ್ರುವನಾರಾಯಣ ಅವರು ಸರಳ ಸಜ್ಜನಿಕೆಯ ರಾಜಕಾರಣಿ. ಜೊತೆಗೆ ಮಾನವೀಯ ಗುಣಗಳನ್ನು ಹೊಂದಿದ್ದರು ಎಂದು ಕಾಡಾಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆರ್.ಧ್ರುವನಾರಾಯಣ ಅವರ ೬೪ನೇ ಜನ್ಮದಿನದ ಅಂಗವಾಗಿ ಅವರ …