ಚಾಮರಾಜನಗರ: ತಾಲ್ಲೂಕಿನ ಕಾಳನಹುಂಡಿ ಗ್ರಾಮಕ್ಕೆ ಹೆಚ್ಚುವರಿ ಸಾರಿಗೆ ಬಸ್‌ಗಳನ್ನು ಓಡಿಸುವಂತೆ ಆಗ್ರಹಿಸಿ ಗ್ರಾಮದ ಸಂಚಾರ ಮಾರ್ಗದಲ್ಲಿ ಗ್ರಾಮಸ್ಥರು, ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ಮಾಡಿದರು. ಚಾಮರಾಜನಗರದಿಂದ ಕಲ್ಪುರ ಮಾರ್ಗವಾಗಿ ಕಾಳನಹುಂಡಿ ಗ್ರಾಮಕ್ಕೆ ಬರುವ ಸಾರಿಗೆ ಬಸ್ ಗಳು ದಿನಾಲೂ ಜನರಿಂದ ತುಂಬಿ ಹೋಗುತ್ತಿದ್ದು …










