ಚಾಮರಾಜನಗರ : ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗುರುವಾರ ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂಢನಂಬಿಕೆ ಮತ್ತು …









