ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನು ವಿಷಪ್ರಾಶನ ಮಾಡಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಾದುರಾಜು, ನಾಗರಾಜು ಹಾಗೂ ಕೋನಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈ ವೇಳೆ ಅರಣ್ಯ ಅಧಿಕಾರಿಗಳು ಮೂರು …










