Mysore
24
haze

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ಬಹಿರ್ದೆಸೆಗೆ ಹೋಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ ನಡೆಸಿದ್ದು, ಗಾಯಾಳು ಸ್ಥಿತಿ ತೀವ್ರ ಗಂಭೀರವಾಗಿದೆ. ಚಾಮರಾಜನಗರ ಜಿಲ್ಲೆಯ ಬೇಡುಗುಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಾಡಿ ನಿವಾಸಿ ರವಿ ಎಂಬುವವರು ಬಹಿರ್ದೆಸೆಗೆ ಹೋಗಿದ್ದ ವೇಳೆ ಹುಲಿ ಅಠಾತ್‌ ದಾಳಿ ನಡೆಸಿದೆ. …

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಪಾಳ್ಯ ಗ್ರಾಮದಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ನಾಟಿಕೋಳಿ ಸಾರು ಹಾಗೂ ಮುದ್ದೆ ತಿನ್ನುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ಗ್ರಾಮದ ರವಿಕುಮಾರ್ ಮತ್ತು ಬಸವರಾಜು ಎಂಬುವವರು ಈ ಸ್ಪರ್ಧೆಯನ್ನು ಆಯೋಜನೆ ಮಾಡಿದ್ದು, ಸ್ಪರ್ಧೆಯಲ್ಲಿ 18 ಜನ ಪುರುಷರು, …

ಹನೂರು:- ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಧನಗೆರೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ತಮಿಳುನಾಡಿನ ಕೊಯಮತ್ತೂರು ಮೂಲದ ವಿಘ್ನೇಶ್ ಮೃತ …

ಹನೂರು: ತಾಲ್ಲೂಕಿನ ಪಳನಿಮೇಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಎಂ.ಆರ್.ಮಂಜುನಾಥ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹನೂರು ಶೈಕ್ಷಣಿಕ ವಲಯದ ಪಳನಿ ಮೇಡು ಗ್ರಾಮದ ಶಾಲೆಗೆ ಭೇಟಿ ನೀಡಿ ಪ್ರತಿ ದಿನ ಬಿಸಿಯೂಟ, ಮೊಟ್ಟೆ , ರಾಗಿ …

Wild elephant attack

ಹನೂರು: ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ದಾಳಿಗೆ ಒಂದು ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಫಸಲು ನಾಶವಾಗಿರುವ ಘಟನೆ ನಡೆದಿದೆ. ಗ್ರಾಮದ ಕನಕರಾಜು ಎಂಬುವವರಿಗೆ ಸೇರಿದ ಜಮೀನಿಗೆ ಲಗ್ಗೆಯಿಟ್ಟಿದ್ದ ಕಾಡಾನೆಗಳು ಮುಸುಕಿನ ಜೋಳದ ಫಸಲನ್ನು ತಿಂದು ನಾಶಮಾಡಿವೆ. ಇದಲ್ಲದೇ …

yadhuveer krishnadatta wadiyar

ಮೈಸೂರು: ಮಳೆ ಬಂದು ಏನೇ ಸಮಸ್ಯೆ ಆದರೂ ಅದನ್ನು ಹೇಳಿಕೊಳ್ಳಲು ಪಾಲಿಕೆಯಲ್ಲಿ ಪ್ರತಿನಿಧಿಗಳೇ ಇಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಸಮಾಧಾನ ಹೊರಹಾಕಿದ್ದಾರೆ. ಮಳೆಯಿಂದ ಮೈಸೂರು ನಗರದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರು ಕೇಳಿದ …

Two arrested for illegal gun

ಕೊಳ್ಳೇಗಾಲ: ಅಕ್ರಮವಾಗಿ ಪಿಸ್ತೂಲ್ ಮತ್ತು 10 ಸಜೀವ ಗುಂಡುಗಳನ್ನು ಹೊಂದಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಕಲ್ಯಾಣಗಿರಿಯ ನಿವಾಸಿ ತೌಫೀಕ್ ಅಹಮ್ಮದ್ ಮತ್ತು ಯಳಂದೂರು ತಾಲ್ಲೂಕಿನ ಮಾಂಬಳ್ಳಿ ಗ್ರಾಮದ ನಿವಾಸಿ ಮಹಮ್ಮದ್ ಅರ್ಷದ್ ಉಲ್ಲಾ ಬಂಧಿತರು. ಇವರನ್ನು ವಿಚಾರಣೆಗೆ ಒಳಪಡಿಸಿದಾಗ ನನಗೆ …

person dies electric shock

ಚಾಮರಾಜನಗರ: ವಿದ್ಯುತ್ ಆಘಾತಕ್ಕೆ ಒಳಗಾಗಿದೆ ಎಂಬುದು ತಿಳಿಯದೇ ತನ್ನ ಶ್ವಾನವನ್ನು ಏಕಾಏಕಿ ಉಪಚರಿಸಲು ಹೋಗಿ ಶ್ವಾನದ ಜೊತೆ ಅದರ ಒಡೆಯನೂ ವಿದ್ಯುತ್ ಪ್ರವಹಿಸಿ ಮೃತಪಟ್ಟಿರುವ ಘಟನೆ ನಗರದ ಜಾಲಹಳ್ಳಿಹುಂಡಿ ಹೊಸ ಬಡಾವಣೆಯಲ್ಲಿ ಬುಧವಾರ ನಡೆದಿದೆ. ಜಾಲಹಳ್ಳಿ ಹುಂಡಿ ಚಂದ್ರುಗೌಡ (38) ಮೃತಪಟ್ಟವರು. …

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯಕ್ಕೆ ಸೇರಿದ ಶ್ರೀಕಂಠಪುರ ಗುಡ್ಡದಲ್ಲಿ ಗಂಡು ಹುಲಿಯ ಕಳೇಬರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸೋಮವಾರ ಬೆಳಿಗ್ಗೆ ಓಂಕಾರ್ ವಲಯಾರಣ್ಯದ ಶ್ರೀಕಂಠಪುರ ಗುಡ್ಡ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯಾದ ಸೋಮೇಶ್ ಹಾಗೂ ವಾಚರ್‌ಗಳು …

Deer escapes from street dog attack

ಗುಂಡ್ಲುಪೇಟೆ: ಬೇಗೂರು ಸಮೀಪ ಕುರುಬರಹುಂಡಿ ಗ್ರಾಮದಲ್ಲಿ ಬೀದಿ ನಾಯಿ ದಾಳಿಯಿಂದ ಜಿಂಕೆ ಒಂದು ಪ್ರಾಣಪಾಯದಿಂದ ಪಾರಾದ ಘಟನೆ ನಡೆದಿದೆ. ಮೇವನ್ನು ಹರಸಿ ನಾಡಿಗೆ ಬಂದ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿಕೊಂಡು ದಾಳಿ ಮಾಡಲು ಹೋದಾಗ ಪ್ರಾಣವನ್ನು ಉಳಿಸಿಕೊಳ್ಳಲು ಓಡಿಹೋದ ಜಿಂಕೆಯು ಗ್ರಾಮದ …

Stay Connected​
error: Content is protected !!