ಹನೂರು: ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ರೈತನೋರ್ವನ ಮೇಲೆ ಕಾಡಾನೆ ಏಕಾಏಕಿ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಗಾಯಗೊಂಡಿರುವ ಘಟನೆ ಜರುಗಿದೆ. ಹನೂರು ತಾಲ್ಲೂಕಿನ ಒಡೆಯರಪಾಳ್ಯ ಗ್ರಾಮದ ಬಸವರಾಜು(50) ಎಂಬುವರೇ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಬುಧವಾರ ರಾತ್ರಿ ಒಡೆಯರಪಾಳ್ಯ ಗ್ರಾಮದ ಬಸವರಾಜು ಜಮೀನಿಗೆ ಕಾಡಾನೆ ಲಗ್ಗೆ …










