ಹನೂರು: ಪಟ್ಟಣದಲ್ಲಿ ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ನಿರ್ಮಾಣ ಮಾಡಿರುವ ಇಂದಿರಾ ಕ್ಯಾಂಟೀನ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು. ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಮಮ್ತಾಜ್ ಬಾನು, ಉಪಾಧ್ಯಕ್ಷ ಆನಂದ್ ಕುಮಾರ್, …