Mysore
20
scattered clouds

Social Media

ಬುಧವಾರ, 11 ಮಾರ್ಚ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ಪರಿಶಿಷ್ಟ ಸಮುದಾಯದವರು ಹೆಚ್ಚಾಗಿರುವ ತಾಲ್ಲೂಕಿನ ಚಿಕ್ಕಹೊಳೆ, ಚಿಕ್ಕಹೊಳೆ ಚೆಕ್‌ಪೋಸ್ಟ್ ಗ್ರಾಮದ ಸಮೀಪ ಸ್ಮಶಾನ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬ ಒತ್ತುವರಿ ಮಾಡಿ ದಾರಿ ಬಂದ್ ಮಾಡಿದ್ದು ಇವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದರು. ಸ್ಮಶಾನ ಭೂಮಿ ಎದುರು …

ಹನೂರು : ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ ಮಲೆ ಮಾದೇಶ್ವರ ಬೆಟ್ಟದ ಮಾದಪ್ಪನ ದೇವಸ್ಥಾನದಲ್ಲಿ ಅಮಾವಾಸ್ಯೆ ಹಿನ್ನೆಲೆ ವಿಶೇಷ ಪೂಜೆ ಸಂಪ್ರದಾಯದಂತೆ  ಜರುಗಿದವು. ಅಮಾವಾಸ್ಯೆ ಅಂಗವಾಗಿ ದೇಗುಲದ ಗರ್ಭಗುಡಿ ಸೇರಿದಂತೆ ಸುತ್ತ ಮುತ್ತಲಿನ ಆವರಣವನ್ನು ಸಿಂಗರಿಸಲಾಗಿತ್ತು. ಬೆಳಗಿನ ಜಾವ ದೇವಾಲಯದ ಅರ್ಚಕರಿಂದ …

ಚಾಮರಾಜನಗರ : ನಗರದ ಗ್ರಾಮಾಂತರ ಪೊಲೀಸ್‌ ಠಾಣೆಯ ಕಾನ್ಸ್‌ಟೇಬಲ್ ಹೆಚ್.ಆರ್ ಮಹೇಶ್ ಎಂಬುವವರು ಸಾವಿಗೆ ಯತ್ನಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ್ ಅವರನ್ನು ಹನೂರು ಠಾಣೆಗೆ ವರ್ಗಾವಣೆ ಮಾಡಿ ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿಗಳು ವರ್ಗಾವಣೆ ಮಾಡಿದ್ದರು. ಜತೆಗೆ, ಇತರ ಠಾಣೆಗಳ …

ಗುಂಡ್ಲುಪೇಟೆ: ತಾಲ್ಲೂಕಿನ ಸೀಗೇವಾಡಿ ಗ್ರಾಮದ ಹೊರವಲಯದಲ್ಲಿರುವ  ದೇವಸ್ಥಾನ ಆಸ್ತಿ ಕಬಳಿಕೆ ಯತ್ನ ಪ್ರಕರಣ ಆರೋಪಿ ಮೇಲೆ ಕ್ರಮ ಕೈಗೊಂಡಿಲ್ಲವೆಂಬ ಆರೋಪದ ಮೇಲೆ ಬೇಗೂರು ಪೊಲೀಸರ ವಿರುದ್ದ ಠಾಣೆ ಮುಂದೆ ಹಿಂದೂ ಜಾಗರಣಾವೇದಿಕೆ ಪ್ರತಿಭಟನೆ ನಡೆಸಿದ್ದಾರೆ. ದೇವಸ್ಥಾನದ  ಪ್ರದೇಶವನ್ನು ಅತಿಕ್ರಮವಾಗಿ ವಶಪಡಿಸಿಕೊಳ್ಳಲು ಪಕ್ಕದ …

ಹನೂರು : ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವನನ್ನು ಡೋಲಿ ಮೂಲಕ ಆಸ್ಪತ್ರೆಗೆ ದಾಖಲು ಮಾಡಿರುವ ಘಟನೆ ಜರುಗಿದೆ. ತಾಲೂಕಿನ ದೊಡ್ಡಾಣಿ ಗ್ರಾಮದ ಮಹದೇವ್( 62) ವರ್ಷದ ರವರಿಗೆ ಕಳೆದ ಆರು ತಿಂಗಳದಿಂದ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದರು. ಇವರನ್ನು ಪ್ರತಿ ಬಾರಿಯೂ ಡೋಲಿ …

ಹನೂರು : ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವನನ್ನು ಡೋಲಿ ಮೂಲಕ ಆಸ್ಪತ್ರೆಗೆ ದಾಖಲು ಮಾಡಿರುವ ಘಟನೆ ಜರುಗಿದೆ. ತಾಲೂಕಿನ ದೊಡ್ಡಾಣಿ ಗ್ರಾಮದ ಮಹದೇವ್( 62) ವರ್ಷದ ರವರಿಗೆ ಕಳೆದ ಆರು ತಿಂಗಳಿನಿಂದ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದರು. ಇವರನ್ನು ಪ್ರತಿ ಬಾರಿಯೂ ಡೋಲಿ …

ಹನೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ಎರಡು ವರ್ಷ ಜೈಲು ಶಿಕ್ಷೆ ನೀಡಿ ಚಾಮರಾಜನಗರದ ಮಕ್ಕಳ ಸ್ನೇಹಿ ನ್ಯಾಯಾಲಯವು ಇಂದು ಸಂಜೆ ಆದೇಶ ನೀಡಿದೆ. ತಾಲೂಕಿನ ಮಂಗಲ ಗ್ರಾಮದ ರಮೇಶ್ ಶಿಕ್ಷೆಗೊಳಗಾದ ಅಪರಾಧಿ. 2020 ರ ಸೆಪ್ಟೆಂಬರ್ …

ನಾಳೆ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮೈಸೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವ್ಯಾಪ್ತಿಯ ಮೈಸೂರು, ಮಂಡ್ಯ, ಚಾಮರಾಜ ನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ 116.77 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಸಿವಿಲ್ …

ಹನೂರು: ಚಿಕ್ಕಲ್ಲೂರು ಸಿದ್ದಪ್ಪಾಜಿ ಕ್ಷೇತ್ರ ರಾಜ್ಯ ಹಾಗೂ ಅಂತರ ರಾಜ್ಯ ಮಟ್ಟದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಕ್ಷೇತ್ರವಾಗಿದ್ದು, ಇತ್ತೀಚೆಗೆ ಅರ್ಚಕರ ನಡುವೆ ನಡೆದಿರುವ ಗುಂಪುಗಾರಿಕೆ ಹಾಗೂ ಹುಂಡಿಗೆ ಬೆಂಕಿ ಹಚ್ಚಿರುವುದು ದುರದೃಷ್ಟಕರ ಸಂಗತಿ. ಎರಡೂ ಬಣಗಳು ಈ ಕ್ಷೇತ್ರದ ಗೌರವ ಕಾಪಾಡಲು …

ಗುಂಡ್ಲುಪೇಟೆ: ತಾಲ್ಲೂಕಿನ ಗೋಪಾಲಪುರ ಗ್ರಾಮದ ಅನೇಕರು ಕಾಂಗ್ರೆಸ್ ಪಕ್ಷವನ್ನು ತೊರೆದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು. ಶಾಂತಪ್ಪ, ಪರಮೇಶ್ವರಪ್ಪ, ಮಾಧು, ಮಂಜು, ಮಹೇಶ್, ಪ್ರಕಾಶ, ರಾಜಶೇಖರ್, ಶಿವಪ್ಪ, ನಾಗೇಶ, ಕೊಂಗಳಪ್ಪ, ಕುಮಾರ, ಭೋಗಪ್ಪ, ಗಂಗಾಧರ, ಪ್ರಕಾಶ, …

Stay Connected​
error: Content is protected !!