Mysore
22
clear sky

Social Media

ಗುರುವಾರ, 26 ಮಾರ್ಚ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು : ನಿರುದ್ಯೋಗಿ ಯುವಕರಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರವರು ರೂಪರೇಷೆಗಳನ್ನು ಸಿದ್ಧಪಡಿಸಿಕೊಂಡಿದ್ದಾರೆ ಆದ್ದರಿಂದ ಈ ಬಾರಿ ಪ್ರಾದೇಶಿಕ ಪಕ್ಷ ಬೆಂಬಲಿಸುವಂತೆ ಜಾದಳ ಅಭ್ಯರ್ಥಿ ಎಂ ಆರ್ ಮಂಜುನಾಥ್ ಮನವಿ ಮಾಡಿದರು. ತಾಲೂಕಿನ ಹಲಗಾಪುರ ಗ್ರಾಮದಲ್ಲಿ  ಕ್ರಾಂತಿವೀರ …

ಚಾಮರಾಜನಗರ: ಗೃಹ ಸಚಿವ ಅಮಿತ್ ಶಾ ಅವರು ನನ್ನ ಮನೆಗೆ ಬಂದಿದ್ದು ಸೌಹಾರ್ದ ಭೇಟಿಯಷ್ಟೇ. ಕೆಲಸಗಾರನ ಸಾಮರ್ಥ್ಯ ಗುರುತಿಸಿ ಭೇಟಿ ಕೊಟ್ಟಿದ್ದು ಇದರಿಂದ ಯಾರಿಗೂ ಅನ್ಯಾಯ ಆಗುವುದಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು. ತಾಲ್ಲೂಕಿನ ಕಾಗಲವಾಡಿಮೋಳೆಯಲ್ಲಿ ಅಮಿತ್ ಶಾ ಭೇಟಿ …

ಹನೂರು : ಪರಮ ಪೂಜ್ಯ ಡಾ.ಡಿ.ವೀರೇಂದ್ರ ಹೆಗಡೆ ಹಾಗೂ ಅವರ ಧರ್ಮಪತ್ನಿ ಮಾತೃ ಶ್ರೀ ಡಾ.ಹೇಮಾವತಿ ವಿ.ಹೆಗಡೆ ಅವರ ಕೊಡುಗೆ ಅಪಾರ. ಶ್ರೀ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮೂಲಕ ಕ್ರಾಂತಿಯನ್ನೇ ಮಾಡಿದ್ದಾರೆ ಎಂದು ಮಾಜಿ ಶಾಸಕಿ ಪರಿಮಳ ನಾಗಪ್ಪ ಮೆಚ್ಚುಗೆ …

ಹನೂರು : ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆ ಹಾಗೂ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಆಗಮಿಸಿದ ಜನಸ್ತೋಮವನ್ನು ನೋಡಿ ಸ್ಥಳೀಯ ಶಾಸಕರಿಗೆ ಸೋಲಿನ ಭಯ ಕಾಣುತ್ತಿದೆ ಎಂದು ಬಿಜೆಪಿ ಮುಖಂಡ ನಿಶಾಂತ್ ವ್ಯಂಗ್ಯವಾಡಿದರು. ಪಟ್ಟಣದ ನಿಶಾಂತ್ ರವರ ಮಹಾ ಮನೆಯಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು …

ಹನೂರು : ನಮ್ಮ ಸಂಘಟನೆಯನ್ನು ಮೆಚ್ಚಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 5 ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಸದಸ್ಯರುಗಳು ಅಧ್ಯಕ್ಷರುಗಳು ಉಪಾಧ್ಯಕ್ಷರುಗಳು ಬಿಜೆಪಿ ಸೇರ್ಪಡೆಯಾಗಿರುವುದು ಸಂತಸದ ವಿಚಾರ ಎಂದು ಒಬಿಸಿ ಕಾರ್ಯಕಾರಿಣಿ ಸದಸ್ಯ ಜನ ಧ್ವನಿ ಬಿ ವೆಂಕಟೇಶ್ ತಿಳಿಸಿದರು. …

ಕೊಳ್ಳೇಗಾಲ ಪಟ್ಟಣದಿಂದ ೨೮ ಕಿ.ಮೀ. ದೂರದಲ್ಲಿರುವ ಚಿಕ್ಕಲ್ಲೂರು ಪ್ರಸಾದ್‌ ಲಕ್ಕೂರು ಹೊಸ ಸಂವತ್ಸರದ ಮೊದಲ ಪೌರ್ಣಿಮೆಯಿಂದ 5 ದಿನಗಳ ಕಾಲ ವಿಭಿನ್ನವಾಗಿ ಆಚರಣೆಗೊಳ್ಳುವ ಹಾಗೂ ಮಾಗಿಯಾ ಚಳಿಯಲ್ಲಿ ಲಕ್ಷಾಂತರ ಭಕ್ತರು ಒಂದೆಡೆ ಸೇರಿಸಿ ನಾಡಿಗೆ ಭಾವೈಕ್ಯತೆ ಸಂದೇಶ ಸಾರುವ ಜಾತ್ರೆ ಎಂದರೇ …

ಚಾಮರಾಜನಗರ : ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದ ಕೆ.ಗುಡಿ.ವಲಯದಲ್ಲಿ ಹುಲಿಯೊಂದು ಗಾಯಗೊಂಡಿದ್ದು, ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಬುಧವಾರ ಬೆಳಗ್ಗೆ ಕೆ.ಗುಡಿ. ಜಂಗಲ್ ರೆಸಾರ್ಟ್‌ನ ವಾಹನದಲ್ಲಿ ಸಫಾರಿ ಹೊರಟಿದ್ದ ಪ್ರವಾಸಿಗರಿಗೆ ಅಣ್ಣಿಕೆರೆ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿದೆ. ಅದರ ಗುದದ್ವಾರದ ಬಳಿ ಗಾಯವಾಗಿರುವುದು ಕಂಡುಬಂದಿದ್ದು …

ಚಾಮರಾಜನಗರ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಮಕ್ಕಳ ಸ್ನೇಹಿ ಮತ್ತು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ೨೦ ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಯಳಂದೂರಿನ ಮೊತ್ತ ಕೇರಿ ಬೀದಿಯ ಲೇಟ್ ಸುಬ್ಬನಾಯಕ ಅವರ …

ಹನೂರು :ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 126ನೇ ಜನ್ಮದಿನದ ಸ್ಮರಣಾರ್ಥ ಹನೂರಿನ ಮಹದೇಶ್ವರ ಕ್ರೀಡಾಂಗಣದಲ್ಲಿ 2023 ಜನವರಿ 20,21,ಹಾಗೂ 22ರಂದು ನೇತಾಜಿ ಕ್ರಿಕೆಟರ್ಸ್ ಮತ್ತು ಜಾ. ದಳ ಅಭ್ಯರ್ಥಿ ಎಂ ಆರ್ ಮಂಜುನಾಥ್ ರವರ ಸಹಯೋಗದಲ್ಲಿ ಕ್ರಿಕೆಟ್ ಪ್ರೀಮಿಯರ್ ಲೀಗ್ …

ಹನೂರು: ಸಮೀಪದ ಆರ್.ಎಸ್ ದೊಡ್ಡಿ ಬಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಮಾದರಿ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವುದರ ಜೊತೆಗೆ ತಮ್ಮ ಕೆಲ ಕುಟುಂಬಸ್ಥರನ್ನು ಕರೆದೊಯ್ದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಶಾಲೆಯಲ್ಲಿ 9ನೇ ತರಗತಿಯ 47 ವಿದ್ಯಾರ್ಥಿಗಳನ್ನು ಧರ್ಮಸ್ಥಳ, …

Stay Connected​
error: Content is protected !!