Mysore
28
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು : ಚಿರತೆ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಮಲೆ ಮಹದೇಶ್ವರ ಬೆಟ್ಟದ ಸಮೀಪ ಸೋಮವಾರ ತಡರಾತ್ರಿ ಜರುಗಿದೆ. ಹನೂರು ತಾಲ್ಲೂಕಿನ ಮಹದೇಶ್ವರ ವನ್ಯಜೀವಿ ವಿಭಾಗದ ವ್ಯಾಪ್ತಿಯ ಮ.ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಹೊಲ ಗ್ರಾಮದ ನಾಗಪ್ಪ ಅವರಿಗೆ ಸೇರಿದ ಕರುವನ್ನು …

ಗುಂಡ್ಲುಪೇಟೆ : ತಾಲ್ಲೂಕಿನ ಕಮರಹಳ್ಳಿ- ತೊಂಡವಾಡಿ ರಸ್ತೆಯ ಬದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಹಾಲಹಳ್ಳಿ ಗ್ರಾಮದ ಸೋಮಣ್ಣ (೭೫) ಎಂದು ಗುರುತಿಸಲಾಗಿದೆ. ಇವರು ಬೇಗೂರಿನಲ್ಲಿ ವಾಸವಿದ್ದರು. ಇವರ ಶವ ಕಮರಹಳ್ಳಿ-ತೊಂಡವಾಡಿ ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದು, ಇವರ ಕುತ್ತಿಗೆಯನ್ನು ಟವೆಲ್‌ನಲ್ಲಿ ಬಿಗಿದು …

ಹನೂರು : ಲಾರಿ ಮತ್ತು ಟಿಟಿ ವಾಹನದ ನಡುವೆ ಅಪಘಾತವಾಗಿದ್ದು, 12 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಮಲ್ಲಯ್ಯನಪುರ ಗ್ರಾಮದ ಬಳಿ ಶನಿವಾರ ಮದ್ಯಾಹ್ನ ನಡೆದಿದೆ. ತಾಲೂಕಿನ ಬೆಂಗಳೂರು ಮೂಲದ ಏಕನಾಥ್ ಟಿ.ಟಿ ವಾಹನ ಚಾಲಕನಿಗೆ ಹೆಚ್ಚಿನ ಪ್ರಮಾಣದ ಗಾಯಗಳಾಗಿದ್ದು, …

Father-in-law murdered by son-in-law: Wife and aunt-in-law arrested for aiding the murder.

ಗುಂಡ್ಲುಪೇಟೆ : ಕ್ಷುಲ್ಲಕ ವಿಚಾರಕ್ಕೆ ಶುರುವಾದ ಸ್ನೇಹಿತರ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ. ಪಟ್ಟಣದ ಹೊರವಲಯದ ಜೆಪಿ ಇನ್‌ ಸಮೀಪದಲ್ಲಿ ಇರುವ ಹಿಂದೂಸ್ತಾನ್ ಇಟ್ಟಿಗೆ ಪ್ಯಾಕ್ಟರಿಯ ವಾಸದ ಮನೆ ಮುಂಭಾಗ ಎಣ್ಣೆ ಪಾರ್ಟಿ ಮಾಡುತಿದ್ದ ಸ್ನೇಹಿತರ ನಡುವೆ …

ಚಾಮರಾಜನಗರ: ಜಿಲ್ಲೆಯ ಪುಣಜನೂರು ಅರಣ್ಯ ವ್ಯಾಪ್ತಿಯ ಬೇಡುಗೊಳಿ ಎಸ್ಟೇಟ್‌ನಲ್ಲಿ ತಾಯಿಯಿಂದ ಬೇರ್ಪಟ್ಟ ಮೂರು ಹುಲಿ ಮರಿಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಿಗಳನ್ನು ಸ್ಪರ್ಶಿಸಿದ್ದ ಎನ್‌ಜಿಓಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪರಿಸರ ಪ್ರೇಮಿಗಳು ಆಗ್ರಹಿಸಿದ್ದಾರೆ. ಅಕ್ಟೋಬರ್.‌15ರಂದು ತಾಯಿಯಿಂದ ಬೇರ್ಪಟ್ಟ ಮೂರು ಹುಲಿ …

ಚಾಮರಾಜನಗರ : ನಗರದಲ್ಲಿ ಇದೇ ನ.20ರಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭವನ್ನು ನಡೆಸಲು ನಿರ್ಧರಿಸಲಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಕೆ.ಎಂ.ಎಫ್‌ನ ವ್ಯವಸ್ಥಾಪಕ ನಿದೇಶಕ ಬಿ.ಶಿವಸ್ವಾಮಿ ತಿಳಿಸಿದರು. ತಾಲ್ಲೂಕಿನ ಕುದೇರಿನಲ್ಲಿರುವ ಚಾಮುಲ್‌ ಕಚೇರಿಯಲ್ಲಿ ನಡೆದ ಪೂರ್ವ ಭಾವಿ …

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ವಾರಂತ್ಯದ ರಜೆ ಇದ್ದ ಹಿನ್ನೆಲೆಯಲ್ಲಿ ಸಾವಿರಾರು ಮಂದಿ ಭೇಟಿ ನೀಡಿ ಮಹದೇಶ್ವರ ಸ್ವಾಮಿಯ ದರ್ಶನ ಪಡೆದರು. ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ ಪ್ರಯುಕ್ತ ಲಕ್ಷಾಂತರ ಭಕ್ತಾದಿಗಳು ಭೇಟಿ …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್‌ ಅವರು ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ವೆಂಕಟೇಶ್‌ ಅವರು ಪೊಲೀಸರ ತುಕಡಿ ಹಾಗೂ ವಿವಿಧ ಶಾಲೆಗಳ …

ಗುಂಡ್ಲುಪೇಟೆ : ಹುಲಿಗಳ ನೆಚ್ಚಿನ ತಾಣವಾದ ಬಂಡೀಪುರದಲ್ಲಿ ಸಫಾರಿಗೆ ತೆರಳುವವರಿಗೆ ಹುಲಿ ಕಾಣಿಸಿಕೊಂಡರೆ ಹೆಚ್ಚು ಸಂತೋಷವೇ ಆಗುವುದು. ಅದರಲ್ಲೂ ಒಂದೇ ಸ್ಥಳದಲ್ಲಿ ಮೂರುಕ್ಕೂ ಹೆಚ್ಚು ಹುಲಿ ಕಾಣಿಸಿಕೊಂಡರೇ ಪ್ರವಾಸಿಗರ ಸಂತೋಷ ಹೇಳತೀರದು. ಈ ರೀತಿಯ ಒಂದು ಖುಷಿ ಬಂಡೀಪುರಕ್ಕೆ ಪ್ರವಾಸಕ್ಕೆ ತೆರಳಿದವರಿಗೆ …

ಎಚ್‌.ಡಿ ಕೋಟೆ : ಹೆಚ್ಚುತ್ತಿರುವ ಮಾನವ ಮತ್ತು ವನ್ಯಜೀವಿ ಸಂಘರ್ಷ ಹಿನ್ನೆಲೆ ದೇಶದ ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಫಾರಿಯ ಟ್ರಿಪ್ ಅನ್ನು ಕಡಿತಗೊಳಿಸಿ ಆದೇಶಿಸಲಾಗಿದೆ. ವನ್ಯಜೀವಿ ಸಂಘರ್ಷ ಹೆಚ್ಚಳ ಹಾಗೂ ರೈತ ಸಂಘಟನೆಗಳ ಒತ್ತಾಯದ …

Stay Connected​
error: Content is protected !!