ಯಳಂದೂರು: ಸಮೀಪದ ಗೂಳಿಪುರದಲ್ಲಿ ಉರ್ಕಾತೇಶ್ವರಿ ವಿಗ್ರಹ ಪ್ರತಿಷ್ಠಾಪನೆ ಸಮಾರಂಭವು ಸಂಭ್ರಮದಿಂದ ನಡೆಯಿತು. ಗ್ರಾಮದ ಹೊರ ವಲಯದಲ್ಲಿರುವ ಬಿಸಿಲು ಮಾರಮ್ಮ ದೇವಸ್ಥಾನದಿಂದ ಉರ್ಕಾತೇಶ್ವರಿ ವಿಗ್ರಹವನ್ನು ಪೂಜೆ ಕೈಂಕಾರ್ಯಗಳನ್ನು ಹಾಗೂ ಸತ್ತಿಗೆ, ಸೂರಪಾನಿಗಳ ಮೂಲಕ ಗುರುವಾರ ಸಂಜೆ ಗ್ರಾಮಕ್ಕೆ ಬರಮಾಡಿಕೊಳ್ಳಲಾಯಿತು. ಶುಕ್ರವಾರ ಬೆಳಗ್ಗೆ ಗ್ರಾಮದ …










