ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಮನೆಮಾಡಿದೆ. ಇಂದಿನಿಂದ ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಆರಂಭವಾಗಿದ್ದು, ಜಾತ್ರೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಪ್ರಾರಂಭವಾಗಿವೆ. ಅಕ್ಟೋಬರ್.19ರಂದು ಮಲೆಮಹದೇಶ್ವರ ಸ್ವಾಮಿಗೆ ಎಣ್ಣೆಮಜ್ಜನ …










