Mysore
19
overcast clouds

Social Media

ಮಂಗಳವಾರ, 13 ಜನವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಗುಂಡ್ಲುಪೇಟೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತಹಸಿಲ್ದಾರ್ ಮಾಹಿತಿ ಗುಂಡ್ಲುಪೇಟೆ : ನ.೧೪ ಮತ್ತು ೧೫ರಂದು ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಶ್ರೀ ಪಾರ್ವತಾಂಬ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಪಟ್ಟಣದ ತಾಲ್ಲೂಕು ತಹಸಿಲ್ದಾರ್ ಕೊಠಡಿಯಲ್ಲಿ ತಾಲ್ಲೂಕು ದಂಡಾಧಿಕಾರಿಗಳಾದ ಸಿ.ಜಿ ರವಿಶಂಕರ್‌ರವರ ನೇತೃತ್ವದಲ್ಲಿ ಜಾತ್ರಾ …

ಬೆಂಗಳೂರು: ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಮತ್ತು ಸಿಬ್ಬಂದಿಯ ಕ್ರೌರ್ಯಕ್ಕೆ ಬಲಿಯಾದ ಬಾಣಂತಿ, ಆಕೆಯ ಇಬ್ಬರು ನವಜಾತ ಶಿಶುಗಳ ಧಾರುಣ ಸಾವು ವಿಚಾರದಲ್ಲಿ ಜನರ ದಾರಿ ತಪ್ಪಿಸಲೆತ್ನಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ …

ಕೇರಳ ಮೂಲದ ಇಬ್ಬರು ಆರೋಪಿಗಳ ಬಂಧನ ಚಾಮರಾಜನಗರ:ಈ ರುಳ್ಳಿ ಮೂಟೆಗಳ ಮಧ್ಯೆದಲ್ಲಿಅಂತರರಾಜ್ಯಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 5ಲಕ್ಷರೂ.ಮೌಲ್ಯದ ಸ್ಪಿರಿಟ್ ಹಾಗೂ ವಾಹನವನ್ನು ತಾಲ್ಲೂಕಿನ ಪುಣಜನೂರು ಬಳಿ ಶುಕ್ರವಾರ ಪೊಲೀಸರುವಶಪಡಿಸಿಕೊಂಡುಇಬ್ಬರು ಆರೋಪಿಗಳನ್ನುಬಂಧಿಸಿದ್ದಾರೆ. ಕೇರಳದ ಪಾಲಕ್ಕಾಡ್ ನ ಹರಿ, ಆಲಟ್ಟೂರಿನ ವಿನೋದ್ ಕುಮಾರ್ ಬಂಧಿತರು. …

ಚಾಮರಾಜನಗರ: ತಾಲ್ಲೂಕಿನ ಪುಣಜನೂರು ಚೆಕ್‌ಪೋಸ್ಟ್ನಲ್ಲಿ ಈರುಳ್ಳಿ ಮೂಟೆಗಳ ನಡುವೆ ಸ್ಪಿರಿಟ್ ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಹರಿ ಮತ್ತು ವಿನೋದ್ ಎಂಬುವರನ್ನು ಬಂಧಿಸಿ ೭ ಸಾವಿರ ಲೀಟರ್ ಸ್ಪೀರಿಟ್ ಮತ್ತು ಸಾಗಣೆ ಮಾಡುತ್ತಿದ್ದ ಈಚರ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಕೇರಳಕ್ಕೆ …

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾದ ಡಿ ಎಸ್ ರಮೇಶ್ ರವರು ಇಂದು ಸಾಲೂರು ಬೃಹನ್ಮಠಕ್ಕೆ ಭೇಟಿ ನೀಡಿ ಪೀಠಾಧಿಪತಿಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ತಹಸೀಲ್ದಾರ್ ಆನಂದಯ್ಯ ಸೇರಿದಂತೆ …

ಚಾಮರಾಜನಗರ : ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ, ಆತ್ಮಬಲ ಇರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಅಭಿಪ್ರಾಯಪಟ್ಟರು. ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಇಂಡಕ್ಷನ್ ಪ್ರೋಗ್ರಾಂ, ಅಭಿ ವಿನ್ಯಾಸ ಮತ್ತು ಎಳೆಯರಿಗೆ ಬಳೆವರ ಸ್ವಾಗ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು …

ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರು ಸಮೀಪದ  ಕುರುಬರಹುಂಡಿ ಗ್ರಾಮದಲ್ಲಿ ಚಿರತೆಯೊಂದು ಕರುವಿನ ಮೇಲೆ ದಾಳಿ ನಡೆಸಿರುವ ಘಟನೆ ಓಂಕಾರ್ ಅರಣ್ಯ ವಲಯದಲ್ಲಿ ನಡೆದಿದೆ ಗ್ರಾಮದ ಚನ್ನವೀರಪ್ಪ ಎಂಬುವರಿಗೆ ಸೇರಿದ ಕುರುವೂಂದು ಚಿರತೆದಾಳಿಗೆ ತುತ್ತಾಗಿದ್ದು ಗ್ರಾಮದ ಸಮೀಪದಲ್ಲೇ ಇರುವ ಜಮೀನಿನಲ್ಲಿ ರೈತ ಚನ್ನವೀರಪ್ಪ …

ಹನೂರು: ಮುಂದಿನ ತಿಂಗಳು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಯನ್ನು ನಡೆಸಿದರು. ಈ ವೇಳೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಮುಖ್ಯಮಂತ್ರಿ ಆಗಮಿಸುತ್ತಿರುವುದರಿಂದ ಅಗತ್ಯ …

ಹನೂರು: ಯಾವುದೇ ಕಾಯಕವನ್ನು‌ ನಿಷ್ಠೆಯಿಂದ ಮಾಡಿದರೆ ಮುಂದೊಂದ ದಿನ ಅದು ಒಳ್ಳೆಯ ಫಲ ಕೊಟ್ಟೇ ಕೊಡುತ್ತದೆ. ಈ‌ ನಿಟ್ಟಿನಲ್ಲಿ ನೌಕರರು ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ರಮೇಶ್ ತಿಳಿಸಿದರು. ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ …

ಚಾಮರಾಜನಗರ ತಾಲ್ಲೂಕಿನ ಚನ್ನಪ್ಪನಪುರ ಬಳಿ ಕನ್ನಡ ರಾಜ್ಯೋತ್ಸವದಂದು (ಮಂಗಳವಾರ) ಗುಡ್ಡದ ವೀರಭದ್ರೇಶ್ವರ ರಥೋತ್ಸವ ನಡೆಯುವ ಸಂದರ್ಭ ರಥ ಮುರಿದು ಬಿತ್ತು. ಅದೃಷ್ಟವಶಾತ್ ಭಕ್ತರೆಲ್ಲ ಓಡಿಹೋಗಿ ಅಪಾಯದಿಂದ ಪಾರಾದರೆ, ಅರ್ಚಕರಿಬ್ಬರಿಗೆ ಸಣ್ಣ ಪುಟ್ಟ ಗಾಯಗಳಾದವು. ಸದ್ಯ ದೊಡ್ಡದೊಂದು ದುರಂತ ತಪ್ಪಿತ್ತು. ಕಳೆದ 7 …

Stay Connected​
error: Content is protected !!