Mysore
24
overcast clouds

Social Media

ಶುಕ್ರವಾರ, 18 ಏಪ್ರಿಲ 2025
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ:ರಾಜ್ಯ ಮಳೆ ಹಾನಿಯಿಂದಾಗಿ ವಿಪತ್ತಿನಲ್ಲಿರುವ ಸಂದರ್ಭದಲ್ಲಿ ವಿರೋಧಪಕ್ಷವಾದ ಕಾಂಗ್ರೆಸ್ ಕಾರ್ಯಕರ್ತರು ಒಂದು ಮೈಸೂರ್ ಪಾಕ್ ಗೆ ಅಲ್ಲಿಗೆ ಹೋಗಬೇಕಿತ್ತಾ ಎಂದು ಸಿದ್ಧರಾಮೋತ್ಸವ ಕುರಿತು ವ್ಯಂಗ್ಯವಾಡಿದರು. ಕೊಳ್ಳೇಗಾಲ ತಾಲ್ಲೂಕಿನ ದಾಸನಪುರ ಗ್ರಾಮದಲ್ಲಿ ಮಳೆ ಹಾನಿ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಕೋಮುಗಲಭೆ …

ಚಾಮರಾಜನಗರ : ನೆನ್ನೆ ದಿನ ಸುರಿದ ಮಳೆಗೆ ಜಿಲ್ಲೆಯು ತತ್ತರವಾಗಿದೆ ಮಳೆಯ ಪರಿಣಾಮ ಹಲವಾರು ಮನೆಗಳಿಗೆ ನೀರು ನುಗ್ಗಿದ್ದು ಜನರು ಪರಿತಪಿಸುವಂತಾಯಿತು.  ಚೆನ್ನೀಪುರಮೊಳೆಯ ಸುಮಾರು ೧೦ ಮನೆಗಳು ಜಲಾವೃತಗೊಂಡಿದ್ದು ಮನೆಗಳ ಒಳಗೆ ಮೊಣಕಾಲಿನ ಮಟ್ಟ ನೀರು ನಿಂತಿರುವ ಸಾಕಷ್ಟು ದೃಶ್ಯಗಳು ಕಂಡುಬಂದಿತು. ಮತ್ತೊಂದೆಡೆ …

ಚಾಮರಾಜನಗರ: ಜಿಲ್ಲೆಯ ಅವಳಿ ಜಲಾಶಯಗಳು ಎಂದೇ ಪ್ರಸಿದ್ಧಿಯಾಗಿರುವ ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯಗಳು ಭರ್ತಿಯಾಗಿದ್ದು ಜಿಲ್ಲೆಯ ಜನರು ಮಾಜಿ ರಾಜ್ಯಪಾಲ ದಿ ಬಿ.ರಾಚಯ್ಯ ಅವರನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಚಾ.ನಗರ ತಾಲ್ಲೂಕಿನ ಸುವರ್ಣಾವತಿ ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿರುವ ವಿಡಿಯೋ ಒಂದಕ್ಕೆ ದಿ.ಬಿ.ರಾಚಯ್ಯ ಅವರ …

ಚಾಮರಾಜನಗರ: ಜಿಲ್ಲೆಯಲ್ಲಿ ಪ್ರಸ್ತುತ ಸುರಿಯುತ್ತಿರುವ ಮಳೆ ಹಾಗೂ ಮುಂದಿನ ೨ ದಿನಗಳ ಕಾಲ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಎಲ್ಲಾ ಶಾಲೆ ಹಾಗೂ ಅಂಗನವಾಡಿಗಳಿಗೆ ಆ.೫ ಮತ್ತು ೬ ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ …

ಇಪ್ಪತ್ತೈದು ವರ್ಷಗಳಿಂದ ಅನುಷ್ಠಾನಗೊಳ್ಳದೆ ನನೆಗುದಿಗೆ ಬಿದ್ದಿರುವ ಬೆಂಗಳೂರು-ಸತ್ಯಮಂಗಲ ರೈಲು ಯೋಜನೆಯು (ಬೆಂಗಳೂರು-ಚಾಮರಾಜನಗರ ರೈಲು ಪರಿಷ್ಕೃತ ಯೋಜನೆ) ಕೇಂದ್ರ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದೆ. ಕೇಂದ್ರ ಸರ್ಕಾರದ ಮೂಲ ಸೌಕರ್ಯ ಯೋಜನೆಗಳಲ್ಲಿ ಅತ್ಯಂತ ವಿಳಂಬವಾಗಿ ಅನುಷ್ಠಾನವಾಗುತ್ತಿರುವ ಯೋಜನೆ ಇದಾಗಿದೆ ಎಂದು ಕೇಂದ್ರ ಸರ್ಕಾರವೇ ಪಟ್ಟಿ …

ಗುಂಡ್ಲುಪೇಟೆ : ಆಧುನಿಕ ಸಂಧರ್ಭದಲ್ಲೂ ನಾವು ಮೌಢ್ಯ ಆಚರಣೆಗೆ ಬೆನ್ನು ಹತ್ತಿ ಅನೇಕ ಸಮಸ್ಯೆಗಳನ್ನು ಸಮಾಜ ಎದುರಿಸುತ್ತಿರುವವುದನ್ನ ಕಾಣಬಹುದು ಎಂದು ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕರು ಆದ ಸುಭಾಷ್ ಮಾಡ್ರಹಳ್ಳಿ ಹೇಳಿದರು. ಅವರು ಮಾನವ ಬಂಧುತ್ವ ವೇದಿಕೆ ಹಾಗೂ ಸಿ …

ಚಾಮರಾಜನಗರ: ಭಾನುವಾರ ರಾತ್ರಿ ಸುರಿದ ನಿರಂತರ ಮಳೆಗೆ ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ರಾಡಿಯಾಗಿದ್ದು, ಸಿಂಥೆಟಿಕ್ ಟ್ರ್ಯಾಕ್​ಗೆ ಹೋಗುವ ದಾರಿ ಕೆಸರುಮಯವಾಗಿದೆ. ಇದರಿಂದ ಕೋಪಗೊಂಡಿರುವ 50 ಕ್ಕೂ ಹೆಚ್ಚು ಕ್ರೀಡಾಭ್ಯಾಸಿಗಳು ಸಿಂಥೆಟಿಕ್ ಟ್ರ್ಯಾಕ್ ಸಮೀಪ ನಾಟಿ ಮಾಡಿ ಆಕ್ರೋಶ ಹೊರಹಾಕಿದ್ದಾರೆ ಕಳೆದ ಮೂರು …

1972ರ ಜನವರಿಯಲ್ಲಿ ಧಾರವಾಡದಲ್ಲಿ 'ಆಂದೋಲನ' ವಾರಪತ್ರಿಕೆಯಾಗಿ ಆರಂಭವಾಯಿತು. ಧಾರವಾಡ ನಗರದ ಜುಬಿಲಿ ಸರ್ಕಲ್ ನ (ಈಗ ಆಲೂರು ವೆಂಕಟರಾವ್‌ ವೃತ್ತ) ಬೆಂಗಳೂರು ಪುಣ್ಯ ರಸ್ತೆಯಲ್ಲಿದ್ದ ಕಟ್ಟಡದ ಮಹ ಕೋಣೆಯಲ್ಲಿ ವಿದ್ಯುಕ್ತವಾಗಿ ಬಿಡುಗಡೆಯಾಯಿತು. ಆಗ ಐದು ಟ್ರಾಬಾಯ್ ಆಕಾರದಲ್ಲಿದ್ದ (ಲಂಕೇಶ್ ಪತ್ರಿಕೆ ಅಳತೆ) …

Stay Connected​