Mysore
18
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ : ನಗರದಲ್ಲಿ ೨೦೧೩ರಿಂದ ಆರಂಭವಾದ ಚಾಮರಾಜನಗರ ಸಾಂಸ್ಕೃತಿಕ ದಸರಾ ೨೦೨೪ರವರೆಗೂ ನಡೆಯಿತು. ಈ ಬಾರಿ ದಸರಾ ರದ್ದಾಗಿರುವುದು ಆಡಳಿತ ವರ್ಗಕ್ಕೆ ಚಾಮರಾಜನಗರದ ಇತಿಹಾಸದ ಅರಿವಿಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದು ಸಾಹಿತಿ ಸೋಮಶೇಖರ್ ಬಿಸಲ್ವಾಡಿ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಡಾ.ರಾಜ್‌ಕುಮಾರ್ ಜಿಲ್ಲಾ …

ಚಾಮರಾಜನಗರ : ಜಿಲ್ಲಾ ಯುವ ಕಲಾವಿದರ ಬಳಗದ ವತಿಯಿಂದ ನಗರದಲ್ಲಿ 2 ದಿನಗಳ ಕಾಲ ಹಮ್ಮಿಕೊಂಡಿರುವ ಚಾಮರಾಜನಗರ ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಜಾನಪದ ಕಲಾತಂಡಗಳ ಮೆರವಣಿಗೆಗೆ ಸೋಮವಾರ ಚಾಲನೆ ನೀಡಲಾಯಿತು. ನಗರದಲ್ಲಿ ಪ್ರತಿ ವರ್ಷ ರಾಜ್ಯ ಸರ್ಕಾರ ನಡೆಸುತ್ತಿದ್ದ …

ಏಕೈಕ ಸೇವಾ ವಾಹನದಿಂದ ನಿರ್ವಹಣೆ ಕಷ್ಟ; ಮತ್ತೊಂದು ವಾಹನ ನೀಡಲು ವಿಳಂಬ ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ (ಸೆಸ್ಕ್) ನಗರ ವ್ಯಾಪ್ತಿಯ ೨೪೭ ಸೇವಾ ಕೇಂದ್ರಕ್ಕೆ ವಿದ್ಯುತ್ ಸಂಬಂಧಿತ ದೂರು ನೀಡಿದರೆ ಬೇಗ ಸಮಸ್ಯೆ ಬಗೆಹರಿಯುತ್ತಿಲ್ಲ ವಿಳಂಬವಾಗುತ್ತಿದೆ ಎಂಬ ದೂರು …

ಕೊಳ್ಳೇಗಾಲ : ಬಿಜೆಪಿಯಿಂದ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದ 10 ಮಂದಿಯನ್ನು ಮತ್ತು ಚಾ.ನಗರ ನಗರಸಭೆಯ ಓರ್ವ ಸದಸ್ಯರನ್ನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪದ ಮೇರೆಗೆ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಬಿಜೆಪಿ ಜಿಲ್ಲಾ ಕಾರ್ಯಕಾರಿ ಸಮಿತಿ ಆದೇಶದ …

ಚಾಮರಾಜನಗರ : ಜಿಲ್ಲೆಯ ಜೀತ ವಿಮುಕ್ತರ ಸಾಮಾಜಿಕ ಸ್ಥಿತಿ-ಗತಿ ಪರಿಶೀಲಿಸಿ ವಾರದೊಳಗೆ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜಾಗೃತಿ ಹಾಗೂ ಉಸ್ತುವಾರಿ …

dead

ಹನೂರು : ಕೃಷಿ ಹೊಂಡಕ್ಕೆ ಬಿದ್ದು ಎರಡು ಕಂದಮ್ಮಗಳು ಸಾವಿಗೀಡಾಗಿರುವ ಘಟನೆ ತಾಲೂಕಿನ ಕುರುಬರ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಯೋಗೇಶ್ (9) ಸಂಜಯ್ (7) ಇಬ್ಬರು ಮೃತ ಅಣ್ಣತಮ್ಮಂದಿರು. ಇದನ್ನೂ ಓದಿ:-ನಾಳೆ ಭೈರಪ್ಪ ಪಾರ್ಥೀವ ಶರೀರ ಅಂತಿಮ ದರ್ಶನ : ಶುಕ್ರವಾರ …

ಹನೂರು : ತನ್ನ ಪತ್ನಿಯ ಜೊತೆ ತಂದೆಯೇ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಶಂಕಿಸಿ, ಕಲ್ಲಿನಿಂದ ತಂದೆಯ ತಲೆಗೆ ಹೊಡೆದು ಕೊಲೆ ಮಾಡಿರುವ ಘಟನೆ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಂದನ ಪಾಳ್ಯ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ …

ಹನೂರು : ತಾಲ್ಲೂಕಿನ ಕೆ.ಗುಂಡಾಪುರ ಗ್ರಾಮದಲ್ಲಿ ಚಿರತೆಯೊಂದು ಜಮೀನಿಗೆ ಲಗ್ಗೆ ಇಟ್ಟು ಮೇವು ಮೇಯುತ್ತಿದ್ದ ಮೇಕೆಯೊಂದನ್ನು ಕೊಂದುಹಾಕಿದೆ. ಕೆ.ಗುಂಡಾಪುರ ಗ್ರಾಮದ ಭಾಸ್ಕರ್ ಎಂಬವರ ಜಮೀನಿನಲ್ಲಿ ಈ ಘಟನೆ ಸಂಭವಿಸಿದ್ದು, ಅರಣ್ಯದಿಂದ ಹೊರಬಂದ ಚಿರತೆಯೊಂದು ಜಮೀನಿಗೆ ನುಗ್ಗಿ, ಅಲ್ಲಿ ಮೇಯುತ್ತಿದ್ದ ಮೇಕೆಯ ಮೇಲೆ …

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಇಂದು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ದೇವಾಲಯದ ಆವರಣದ ಸುತ್ತಲಿನ ಪ್ರದೇಶಗಳಲ್ಲಿ ವಿಶೇಷ ಹೂವಿನ …

gundlupete

ಗುಂಡ್ಲುಪೇಟೆ: ತಾಲ್ಲೂಕಿನ ಕೊಡಸೋಗೆ ಗ್ರಾಮದ ಜೆಎಸ್‌ಎಸ್‌ ಪ್ರೌಢಶಾಲೆಯಲ್ಲಿ ರಾಜೇಂದ್ರ ಶ್ರೀಗಳವರ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರಾಜೇಂದ್ರ ಶ್ರೀಗಳ ಭಾವಚಿತ್ರಕ್ಕೆ ಅತಿಥಿ ಗಣ್ಯರು, ಮುಖ್ಯ ಶಿಕ್ಷಕರು, ಗ್ರಾಮದ ಮುಖಂಡರು ಪುಷ್ಪ ನಮನವನ್ನು ಸಲ್ಲಿಸಿದ ನಂತರ ಸುತ್ತೂರಿನ ಜೆಎಸ್ಎಸ್ ಶಿಕ್ಷಣ ಸಂಸ್ಥೆಗಳ ಶಿಕ್ಷಕ, ಹವ್ಯಾಸಿ …

Stay Connected​
error: Content is protected !!