Mysore
18
clear sky

Social Media

ಗುರುವಾರ, 15 ಜನವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು: ವಿಧಾನಸಭಾ ಕ್ಷೇತ್ರದ ಮಿಣ್ಯಂ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಶಾಸಕ ಆರ್ ನರೇಂದ್ರ 2ಅಡಿ ನೀರಿನಲ್ಲಿ ತಮ್ಮ ಚಪ್ಪಲಿಯನ್ನು ಕೈಯಲ್ಲಿಡಿದುಕೊಂಡು ಹಳ್ಳ ದಾಟುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಹನೂರು ವಿಧಾನಸಭಾ ಕ್ಷೇತ್ರದ …

ಹನೂರು: ಸ್ತ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘದವರು ಸರ್ಕಾರ ನೀಡುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ವೈಯಕ್ತಿಕವಾಗಿ ಹಾಗೂ ಸಂಘಗಳ ಬಲವರ್ಧನೆಗೆ ಮುಂದಾಗಬೇಕು ಎಂದು ಶಾಸಕ ಆರ್. ನರೇಂದ್ರ ತಿಳಿಸಿದರು. ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಸ್ವಾತಂತ್ರ ಮಹೋತ್ಸವದ ಅಂಗವಾಗಿ …

ಚಾಮರಾಜನಗರ: ನಡುರಸ್ತೆಯಲ್ಲಿ ನಿಂತಿದ್ದ ಆನೆಯೊಂದು ಎದುರಿಗೆ ಬಂದ ಬಸ್ ಕಿಟಕಿಗೆ ಸೊಂಡಿಲು ತೂರಿ ಆಹಾರ ಅರಸಿದ ಘಟನೆ ತಮಿಳುನಾಡಿನ ದಿಂಬಂ ಘಟ್ಟ ಪ್ರದೇಶದಲ್ಲಿ ನಡೆದಿದೆ. ಚಾಮರಾಜನಗರದಿಂದ ಸತ್ಯಮಂಗಲಂಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಆನೆ ಬರುತ್ತಿದ್ದಂತೆ ಚಾಲಕ ಸೀಟ್ ಬಿಟ್ಟು ಹಿಂದೆ ಸರಿದಿದ್ದಾರೆ. …

ಹನೂರು:ಮಂಗಳವಾರ ಸಿಡಿಲು ಬಡಿದು ಮೃತಪಟ್ಟಿದ್ದ ಮಿಣ್ಯಂ ಗ್ರಾಮದ ಮಾದಪ್ಪ ಅವರ ಕುಟುಂಬದವರಿಗೆ ಶಾಸಕ ಆರ್. ನರೇಂದ್ರ ಅವರು ಐದು ಲಕ್ಷ ರೂಗಳ ಚೆಕ್ ವಿತರಣೆ ಮಾಡಿದರು. ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಸಂತ್ರಸ್ತ ಕುಟುಂಬದವರಿಗೆ ಐದು ಲಕ್ಷ ರೂ.ಗಳ ಚೆಕ್ …

ನಗರಸಭೆಯ ದ್ವಂದ್ವಾತ್ಮಕ ನಿಲುವು; ಮಾಜಿ ರಾಜ್ಯಪಾಲರ ಹೆಸರಿನ ಹೆಬ್ಬಾಗಿಲು ನಿರ್ಮಾಣ ಎಂದು? ಎ.ಎಸ್.ಮಣಿಕಂಠ ಚಾಮರಾಜನಗರ: ಈ ನಾಡು ಕಂಡ ಧೀಮಂತ ರಾಜಕಾರಣಿ ಬಿ.ರಾಚಯ್ಯ ಅವರ ಹೆಸರಿನ ಜೋಡಿ ರಸ್ತೆಯಲ್ಲಿ ಬಿ.ರಾಚಯ್ಯ ಜೋಡಿ ರಸ್ತೆ ಎಂದು ಹೆಸರು ಬಳಸಲು ಹಲವಾರು ಮಳಿಗೆಗಳು ಹಿಂದೇಟು …

ಹನೂರು : ಪೇಪರ್ ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೋರೆದೊಡ್ಡಿ ಗ್ರಾಮದ ಸಮೀಪ ಜರುಗಿದೆ. ತಮಿಳುನಾಡಿನಿಂದ ಹನೂರು ಪಟ್ಟಣದತ್ತ ಬರುತ್ತಿದ್ದ ಪೇಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಬೋರೆದೊಡ್ಡಿ ಸಮೀಪದ …

ಮೈಸೂರು: ಎಚ್.ಡಿ. ಕೋಟೆಯ ಕಬಿನಿ ಹಿನ್ನೀರು ಪ್ರದೇಶದ ಸಫಾರಿ ಹಾದಿಯಲ್ಲಿ ಸಲಗವೊಂದು ಪ್ರವಾಸಿಗರ ವಾಹನವನ್ನು ಅಟ್ಟಿಸಿಕೊಂಡು ಬರುತ್ತಿರುವ ಘಟನೆ ವೈರಲ್ ಆಗಿದೆ. ಗುರುವಾರ ಬೆಳಗ್ಗಿನ ಸಫಾರಿ ವೇಳೆ ಈ ಘಟನೆ ನಡೆದಿದೆ. ಜಂಗಲ್ ಲಾಡ್ಜಸ್ಗೆ ಸೇರಿದ ಈ  ವಾಹನದ ಚಾಲಕ ಪ್ರಕಾಶ್ …

ಯಳಂದೂರು: ತಾಲ್ಲೂಕಿನ ಪುರಾಣಿಪೋಡಿನ ಗಿರಿಜನ ಆಶ್ರಮ ಶಾಲೆಯ ಬಳಿ ಕಾಣಿಸಿಕೊಂಡಿದ್ದ ಮರಿಯಾನೆಗೆ ಕೊನೆಗೂ ತಾಯಿ ಸಿಗಲಿಲ್ಲ. ಆದ್ದರಿಂದ ಅರಣ್ಯ ಇಲಾಖೆಯ ಸಿಬ್ಬಂದಿ ಮೈಸೂರಿನ ಕೂರ್ಗಳ್ಳಿ ಬಳಿಯ ಪ್ರಾಣಿಗಳ ಪುನರ್ವಸತಿ ಕೇಂದ್ರಕ್ಕೆ ಮರಿಯಾನೆಯನ್ನು ರವಾನಿಸಿದ್ದಾರೆ. ತಾಯಿಯಿಂದ ಬೇರ್ಪಟ್ಟಿದ್ದ ಗಂಡು ಮರಿಯಾನೆ ಭಾನುವಾರ ಪುರಾಣಿ …

ಯಳಂದೂರು:  ಸುವರ್ಣಾವತಿ ಹೊಳೆ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹವು ಗುರುವಾರ ತಾಲ್ಲೂಕಿನ    ಬೂದಿತಿಟ್ಟು ಗ್ರಾಮದ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದೆ. ತಾಲ್ಲೂಕಿನ ಅಂಬಳೆ ಗ್ರಾಮದ ಮಂಜು (೪೫) ಮೃತರು ಎಂದು ಗುರುತಿಸಲಾಗಿದೆ.  ಮಂಗಳವಾರ ಈತ ತನ್ನ ಪತ್ನಿಯ ಗ್ರಾಮವಾದ ಬೂದಿತಿಟ್ಟುಗೆ …

ಹನೂರು : ಪಟ್ಟಣದಿಂದ ಲೊಕ್ಕನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದ್ದ ಹಿನ್ನೆಲೆ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣದ ಎರಡನೇ ವಾರ್ಡ್ ನ ಸಮೀಪ ಇರುವ ತಟ್ಟೆಹಳ್ಳಕ್ಕೆ ಸುಮಾರು ಮೂವತ್ತು ವರ್ಷಗಳ ಹಿಂದೆ …

Stay Connected​
error: Content is protected !!