Mysore
28
clear sky

Social Media

ಗುರುವಾರ, 15 ಜನವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು: ಕಳೆದ ತಿಂಗಳು ನಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ ನಮ್ಮೊಡನೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಅರಣ್ಯ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಸಚಿವ ಉಮೇಶ್ ಕತ್ತಿ ಹಠಾತ್ ನಿಧನ ನೋವನ್ನು ತಂದಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ …

ಹನೂರು: ಹನೂರು ಶೈಕ್ಷಣಿಕ ವಲಯ ಎಸ್ಸೆಸ್ಸೆಲ್ಸಿ ಫಲಿತಾಂಶ ಹಾಗೂ ಕ್ರೀಡೆಯಲ್ಲೂ ಮುಂಚೂಣಿಯಲ್ಲಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಅವರು ಧ್ವಜಾರೋಹಣ …

ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಮಂಡಿ ಮಟ್ಟದ ಗುಂಡಿ ಬಿದ್ದಿದ್ದು ಅಪಾಯ ತಪ್ಪಿಸುವ ಸಲುವಾಗಿ ಸಾರ್ವಜನಿಕರು ಟಿವಿಯೊಂದನ್ನು ಇಟ್ಟು ಅಪಘಾತಕ್ಕೆ ಎಡೆಮಾಡಿಕೊಟ್ಟಂತಿದೆ. ನಗರದ ರಾಮಸಮುದ್ರ ಬಡಾವಣೆಯ ಡಾ.ಶಿವಕುಮಾರಸ್ವಾಮಿ ವೃತ್ತದ ಬಳಿ ಕಾಂಕ್ರೀಟ್ ರಸ್ತೆ ಕಿತ್ತು ಬಂದು ದೊಡ್ಡ ಗುಂಡಿ ಬಿದ್ದಿದೆ. …

ಚಾಮರಾಜನಗರ:   ಸಿಡಿಲು ಬಡಿದು ರೈತ,ಕುರಿಗಾಹಿ ಹಾಗೂ ಆರು ಕುರಿಗಳು ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಯಳಂದೂರು ತಾಲ್ಲೂಕು  ಕೆಸ್ತೂರು ಗ್ರಾಮದ ರೈತ ರೇವಣ್ಣ (44) ಹಾಗೂ ಹನೂರು ತಾಲ್ಲೂಕು ಮೀಣ್ಯಂ ಗ್ರಾಮದ ಕುರಿಗಾಹಿ ಮಾದಪ್ಪ (64) ಮೃತಪಟ್ಟವರು. ಭತ್ತ …

ಚಾಮರಾಜನಗರ : ಜಿಲ್ಲೆಯಾದ್ಯಂತ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಎಸ್.ಡಿ.ಪಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ನಗರಸಭಾ ಸದಸ್ಯ ಮಹೇಶ್ ಗಾಳಿಪುರ ಒತ್ತಾಯಿಸಿದ್ದಾರೆ. ಜಿಲ್ಲೆಯ ಬಹುತೇಕ ಎಲ್ಲಾ ಕೆರೆಗಳು …

ಚಾಮರಾಜನಗರ: ನಗರದ ಪ್ರಸಿದ್ಧ ದೊಡ್ಡರಸಿನ ಕೊಳದ ಬಳಿ ಕಳಪೆ ಯುಜಿಡಿ ಕಾಮಗಾರಿ ಮಾಡಲಾಗಿ ದೊಡ್ಡರಸಿನ ಕೊಳದ ಕಟ್ಟೆ ಹೊಡೆದು ಆ ಮಾರ್ಗದಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ನಗರದ ಖಾಸಗಿ ಬಸ್ ನಿಲ್ದಾಣದಿಂದ ಹಳೆ ಆರ್.ಟಿ.ಓ ವೃತ್ತಕ್ಕೆ ತೆರಳುವ ಮಾರ್ಗದಲ್ಲಿ ಕೊಳದ ಸಮೀಪ ಯುಜಿಡಿ …

ಚಾಮರಾಜನಗರ: ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸುವರ್ಣಾವತಿ ನದಿ ಉಕ್ಕಿ ಹರಿಯುತ್ತಿದ್ದು ಹಲವಾರು ಗ್ರಾಮಗಳು ಮುಳುಗಡೆಯಾಗಿದ್ದು ಹಾಸ್ಟೆಲ್ ಹಾಗೂ ಮನೆಗಳು ಜಲಾವೃತವಾಗಿದೆ. ಯಳಂದೂರು ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯ ಬೆಳಗಿನ ಜಾವ ಮುಳುಗಡೆಯಾಗಿದ್ದು ವಿದ್ಯಾರ್ಥಿಗಳು ಪರದಾಡುವಂತಾಯಿತು, ಪಕ್ಕದಲ್ಲಿರುವ …

ಚಾಮರಾಜನಗರ: ನಗರದಲ್ಲಿ ನೂತನವಾಗಿ ಪ್ರಾರಂಭವಾಗುತ್ತಿರುವ ಅಪೋಲೋ ಫಾರ್ಮಸಿ ಆಂದೋಲನ ಸುದ್ದಿಗೆ ಎಚ್ಚೆತ್ತುಕೊಂಡು ನಾಮಫಲಕದಲ್ಲಿ ಬಿ.ರಾಚಯ್ಯ ಜೋಡಿ ರಸ್ತೆ ಎಂದು ಬರೆದಿದೆ. ನಗರಸಭೆಯಿಂದ ಬಿ.ರಾಚಯ್ಯ ಜೋಡಿ ರಸ್ತೆ ಎಂದು ಅಧಿಕೃತವಾಗಿದ್ದರೂ ನೂತನವಾಗಿ ಪ್ರಾರಂಭವಾಗುತ್ತಿರುವ ಅಪೋಲೋ ಫಾರ್ಮಸಿ ನಾಮಫಲಕದಲ್ಲಿ ಬಿ.ಆರ್.ಹಿಲ್ಸ್ ಜೋಡಿ ರಸ್ತೆ ಎಂದು …

ಹನೂರು: ಜಿಲ್ಲೆಯಲ್ಲಿಯೇ ಅತ್ಯುತ್ತಮ ಫಲಿತಾಂಶವನ್ನು ಹೊರತರುತ್ತಿರುವ ಶಿಕ್ಷಕರಿರುವ ಶೈಕ್ಷಣಿಕ ವಲಯದಲ್ಲಿ ನಾನು ಶಾಸಕನಾಗಿರುವುದೇ ಹೆಮ್ಮೆಯ ವಿಚಾರ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹನೂರು ವಿಧಾನಸಭಾ ಕ್ಷೇತ್ರ ಭೌಗೋಳಿಕವಾಗಿ …

ಚಾಮರಾಜನಗರ: ಭಾನುವಾರ ರಾತ್ರಿ ಸುರಿದ ಭರ್ಜರಿ ಮಳೆಯಿಂದ ಸುವರ್ಣಾವತಿ ಜಲಾಶಯದಿಂದ ಹೊರ ಹರಿವು ಹೆಚ್ಚಾಗಿದ್ದು, ತಾಲ್ಲೂಕಿನ ಆಲೂರು-ಕೂಡ್ಲೂರು ರಸ್ತೆಯ ಸೇತುವೆ ಮೇಲೆ ನೀರು ಹರಿಯುತ್ತಿದ್ದು ಸಂಚಾರಕ್ಕೆ ತೊಂದರೆಯಾಗಿದೆ. ನಿರಂತರ ಮಳೆಯಿಂದ ಜಲಾಶಯ ಈಗಾಗಲೇ ಭರ್ತಿಯಾಗಿದೆ. ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮತ್ತಷ್ಟು …

Stay Connected​
error: Content is protected !!