ಮೈಸೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಮೈಸೂರಿನ ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ಸ್ವಾತಂತ್ರ್ಯ ಹೋರಾಟಕ್ಕಾಗಿ ಬದುಕು ಸವೆಸಿದ ಧೀಮಂತ …