Mysore
29
overcast clouds

Social Media

ಬುಧವಾರ, 17 ಜೂನ್ 2026
Light
Dark

ಚಾ ನಗರ ಜಿಲ್ಲೆ

Homeಚಾ ನಗರ ಜಿಲ್ಲೆ

ಹನೂರು : ತಾಲೂಕಿನ ಕಣ್ಣೂರು ಗ್ರಾಮದ ನಾಗರಾಜು ಎಸ್ ರವರು 2023 ನೇ ಸಾಲಿನ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ. ತಾಲೂಕಿನ ಕಣ್ಣೂರು ಗ್ರಾಮದ ದಿ. ಸಿದ್ದೇಗೌಡ ಮತ್ತು ಪುಟ್ಟ ವೀರಮ್ಮ ರವರ …

ಹನೂರು : ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಶನಿವಾರ ಸಂಜೆ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಸಚಿವ ವಿ ಸೋಮಣ್ಣ ರವರ ಪತ್ನಿ ಶೈಲಜಾ ಪುತ್ರಿ ಪ್ರಿಯಾ ಮೊಮ್ಮಕಳಾದ ದಕ್ಷ ಹಾಗೂ ಗೌರಿ …

ಚಾಮರಾಜನಗರ: ಅರಣ್ಯ ಅಪರಾಧಗಳ ಪತ್ತೆಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದ‌ಲ್ಲಿ ನಿಯೋಜಿಸಲಾಗಿದ್ದ ತರಬೇತಿ ಪಡೆದ ಶ್ವಾನ ಝಾನ್ಸಿ ವಾರದ ಹಿಂದೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದೆ.  ಡಿ.30ರಂದೇ ಘಟನೆ ನಡೆದಿದ್ದರೂ, ಮಾಹಿತಿ ಬಹಿರಂಗಗೊಂಡಿರಲಿಲ್ಲ. ಶ್ವಾನವನ್ನು …

ಹನೂರು : ಕಳೆದ 15 ವರ್ಷಗಳಿಂದ ಶಾಸಕನಾಗಿ ನಿಮ್ಮ ಸೇವೆ ಮಾಡುತ್ತಾ ಬಂದಿದ್ದೇನೆ, ಮುಂದಿನ ದಿನಗಳಲ್ಲಿಯೂ ನಿಮ್ಮ ಸೇವೆ ಮಾಡಲು ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ …

ಹನೂರು : ಮಕ್ಕಳಿಗೆ ಶಿಕ್ಷಣ ನೀಡಿದರೆ ಮಾತ್ರ ಸಾಲದು. ಸರ್ವತೋಮುಖ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡುವುದರ ಮೂಲಕ ಸುಸಂಸ್ಕೃತ ವ್ಯಕ್ತಿಯಾಗಿ ರೂಪಿಸಬೆಕು ಎಂದು ಶಾಸಕ ಅರ್.ನರೇಂದ್ರ ತಿಳಿಸಿದರು. ಪಟ್ಟಣದ ಕ್ರಿಸ್ತರಾಜ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಅವರು …

ಹನೂರು : ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಇಲ್ಲದ ಪರಿಣಾಮ ವಿದ್ಯಾರ್ಥಿಗಳ ತೊಂದರೆ ಅನುಭವಿಸುತ್ತಿದ್ದಾರೆ ಕೂಡಲೇ ಅಧಿಕಾರಿಗಳು ಎಚ್ಚೆತ್ತು ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ ಆರ್ …

ಹನೂರು :ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದ ಮೂವರು ಸವಾರರು ಗಾಯಗೊಂಡಿದ್ದಾರೆ. ತಾಲೂಕಿನ ಭದ್ರಯ್ಯನ ಹಳ್ಳಿ ಗ್ರಾಮದ ರಾಜು ಹರೀಶ್ ರಂಗಸ್ವಾಮಿ ಗಾಯಗೊಂಡ ವ್ಯಕ್ತಿಗಳಾಗಿದ್ದಾರೆ. ಘಟನೆಯ ವಿವರ: ತಾಲೂಕಿನ ಭದ್ರಯ್ಯನಳ್ಳಿ ಗ್ರಾಮದಿಂದ ಕಾಮಗೆರೆ ಗ್ರಾಮಕ್ಕೆ …

ಹನೂರು : ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ವಾಹನದ ಕ್ಲೀನರ್ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲು ಮಾಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಹುಲಸುಗುಡ್ಡೆ ಸಮೀಪ ಜರುಗಿದೆ. ಧಾರವಾಡದ ಸೆಳವಾಡಿ ಗ್ರಾಮದ ಮೂಲದ ಶ್ರೀಶೈಲ್ …

ಹನೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರ ಆಪ್ತ ಯರಂಬಾಡಿ ಹುಚ್ಚಯ್ಯ ಬುಧವಾರ ಕಾಂಗ್ರೆಸ್ ತೊರೆದು ಜೆಡಿಎಸ್ ಅಭ್ಯರ್ಥಿ ಎಂ ಆರ್ ಮಂಜುನಾಥ್ ನೇತೃತ್ವದಲ್ಲಿ ಜಾ.ದಳ ಸೇರ್ಪಡೆಯಾಗಿದ್ದಾರೆ. ಈ ವೇಳೆ ಜಾದಳ ಅಭ್ಯರ್ಥಿ ಎಂ ಆರ್ ಮಂಜುನಾಥ್ ಮಾತನಾಡಿ ಕಳೆದ ವಿಧಾನಸಭಾ …

ದೇಗುಲದಲ್ಲೇ ಮೊದಲ ಬಾರಿ ಸಿಎಂ ನೇತೃತ್ವದಲ್ಲಿ ಸಭೆ: ಹಲವು ಪ್ರಮುಖ ನಿರ್ಣಯ ಹನೂರು: ಮಲೆ ಮಹದೇಶ್ವರ ದೇಗುಲ ಅಭಿವೃದ್ಧಿಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಒದಗಿಸಲು ಮಾಸ್ಟರ್ ಪ್ಲಾನ್ ರಚಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ತಮ್ಮ ಅಧ್ಯಕ್ಷತೆಯಲ್ಲಿ ಸೋಮವಾರ …

  • 1
  • 2
Stay Connected​
error: Content is protected !!