ಮುಂದಿನ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವುದು ಕಾಂಗ್ರೆಸ್ ಪಕ್ಷದ ಗುರಿ : ಸಿದ್ದರಾಮಯ್ಯ

ಬೆಂಗಳೂರು : ಮುಂದಿನ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವುದು ಕಾಂಗ್ರೆಸ್ ಪಕ್ಷದ ಗುರಿ, 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ನಮ್ಮ ಸಮೀಕ್ಷೆಯೂ ನಿರೀಕ್ಷೆಯಂತೆಯೇ ಇದೆ. ಮುಖ್ಯಮಂತ್ರಿ

Read more

ವಾಯುವ್ಯ ಪದವೀಧರ ಕ್ಷೇತ್ರದ ಚುನಾವಣೆ: ಬಿಜೆಪಿ ಅಭ್ಯರ್ಥಿ ಹನುಮಂತ ಆರ್.ನಿರಾಣಿ ಗೆಲುವು

ಬೆಂಗಳೂರು : ವಾಯುವ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹನುಮಂತ ಆರ್.ನಿರಾಣಿ ಗೆಲುವು ಸಾಧಿಸಿದ್ದಾರೆ. ಚಲಾವಣೆಯಾದ 65,922 ಮತಗಳ ಪೈಕಿ ವಿಜೇತ ಅಭ್ಯರ್ಥಿ ಹನುಮಂತ ನಿರಾಣಿ

Read more

ವಿಧಾನ ಪರಿಷತ್ ಚುನಾವಣೆ: ಮತ ಕ್ಷೇತ್ರ ವ್ಯಾಪ್ತಿಗೆ ರಜೆ ಘೋಷಣೆ

ಬೆಂಗಳೂರು: ನಾಳೆ ನಡೆಯಲಿರುವ (ಜೂನ್ 13 ) ವಿಧಾನಪರಿಷತ್ ಚುನಾವಣೆಯ ಸಂಬಂಧ ಮತದಾರರಿಗೆ ಮತದಾನ ಮಾಡಲು ಅನುಕೂಲ ಮಾಡಿಕೊಡುವ ದೃಷ್ಟಿಯಲ್ಲಿ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ

Read more

ಸಿದ್ದು ಬೆಂಬಲಕ್ಕೆ ಕೋರಿಕೆ ಇಟ್ಟ ಜಾ.ದಳ ನಿಯೋಗ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಎರಡನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರುವ ಕಾಂಗ್ರೆಸ್‌ ಮನವೊಲಿಸಲು ಜೆಡಿಎಸ್‌ ಮುಂದಾಗಿದ್ದು, ಅದರ ಅಂಗವಾಗಿ ಜೆಡಿಎಸ್‌ನ ಎಂ.ಬಿ. ಫಾರೂಕ್‌ ಮತ್ತು ಶರವಣ ನೇತೃತ್ವದ ನಿಯೋಗವು

Read more

ರಾಜ್ಯಸಭಾ ಚುನಾವಣೆ: ಸಲ್ಲಿಕೆಯಾದ ಎಲ್ಲಾ ನಾಮಪತ್ರಗಳು ಕ್ರಮಬದ್ಧ

ಬೆಂಗಳೂರು: ಜೂನ್ 10 ರಂದು ಕರ್ನಾಟಕ ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಮಂಗಳವಾರ ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿತ್ತು. ಈ ಮಧ್ಯೆ ಸಲ್ಲಿಸಿರುವ ಎಲ್ಲಾ

Read more

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಭಾ.ಮಾ.ಹರೀಶ್ ಗೆಲುವು

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ನಿರ್ಮಾಪಕ ಭಾ.ಮಾ ಹರೀಶ್ ಗೆಲುವು ಸಾಧಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ 64 ನೇ ವರ್ಷದ ಚುನಾವಣೆಯು

Read more

ಮಂಡ್ಯ: ಸಚಿವ ಅಶ್ವತ್ಥ್ ನಾರಾಯಣ್ ವಿರುದ್ಧ ಎಫ್‌ಐಆರ್‌

ಮಂಡ್ಯ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮತ್ತು ಬಿಜೆಪಿ ಅಭ್ಯರ್ಥಿ ಮೈ.ವಿ ರವಿಶಂಕರ್ ವಿರುದ್ಧ ನಗರದ ಪೂರ್ವ ಪೊಲೀಸ್‌

Read more

ಲೆಕ್ಕಾಚಾರ ತಲೆಕೆಳಗು ಮಾಡಿದ ಬಿಜೆಪಿ ಹೈಕಮಾಂಡ್‌

ಮೈಸೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯು ತನ್ನ ನಾಲ್ವರು ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು, ಮೈಸೂರು ಪ್ರಾಂತ್ಯಕ್ಕೆ ಒಂದು ಸದಸ್ಯ ಸ್ಥಾನವೂ ಸಿಗದೆ ಆಕಾಂಕ್ಷಿಗಳು

Read more

ಈ ಬಾರಿಯೂ ಬರಿಗೈಲಿ ವಾಪಸ್ಸಾದ್ರಾ ಸಿಎಂ?

ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನೇರವಾಗಿ ಭೇಟಿಯಾಗುವುದು ಸಾಧ್ಯವಾಗಿಲ್ಲ. ರಾಜ್ಯಸಭೆ ಚುನಾವಣೆ ಕುರಿತು ಫೋನ್‌ನಲ್ಲಿಯೇ ಮಾತುಕತೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Read more

ಬಿಬಿಎಂಪಿ: ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್‌ ತೀರ್ಪು

ನವದೆಹಲಿ: ಬಿಬಿಎಂಪಿಗೆ ಚುನಾವಣೆ ನಡೆಸುವ ವಿಚಾರವಾಗಿ ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಕೊನೆಗೂ ಬಿಬಿಎಂಪಿ ಚುನಾವಣೆ ಫಿಕ್ಸ್‌ ಆಗಿದೆ. 9 ವಾರಗಳ ಬಳಿಕ ಚುನಾವಣೆ

Read more