ನವದೆಹಲಿ: ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಗೆ ಭಾರತ ತಂಡಕ್ಕೆ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾರನ್ನು ಸೇರಿಸಲಾಗಿದೆ. ಬೆನ್ನು ನೋವು ಮತ್ತು ಒತ್ತಡದ ಕಾರಣದಿಂದಾಗಿ…