ಕೇರಳ: ಮೇ 8ರಿಂದ 16ರವರೆಗೆ ಲಾಕ್‌ಡೌನ್‌ ಜಾರಿ

ತಿರುವನಂತಪುರ: ಕೋವಿಡ್ ಪ್ರಕರಣಗಳು ಏರುತ್ತಿರುವ ಹಿನ್ನೆಲೆಯಲ್ಲಿ ಮೇ 8ರ ಬೆಳಗ್ಗೆ 6 ಗಂಟೆಯಿಂದ ಮೇ16ರವರೆಗೆ ಕೇರಳ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ. ಲಾಕ್‌ಡೌನ್ ವೇಳೆ ಯಾವುದಕ್ಕೆಲ್ಲ ವಿನಾಯತಿ ಇರಲಿದೆ

Read more

ಮೇಕೆದಾಟು ಯೋಜನೆ ಜಾರಿಗೆ ಆಗ್ರಹ: ಖಾಲಿ ಕೊಡ ಹಿಡಿದು ಸಾಹಿತಿ ಸಿಪಿಕೆ ಪ್ರತಿಭಟನೆ

ಮೈಸೂರು: ಮೇಕೆದಾಟು ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಹಿರಿಯ ಸಾಹಿತಿ ಸಿ.ಪಿ.ಕೃಷ್ಣಕುಮಾರ್ ನೇತೃತ್ವದಲ್ಲಿ ಹಲವು ಮಂದಿ ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು

Read more
× Chat with us