ಗುಂಡ್ಲುಪೇಟೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಭೆಯನ್ನು ತಹಸಿಲ್ದಾರ್ ಅಧ್ಯಕ್ಷತೆಯಲ್ಲಿ ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆಸಲಾಯಿತು. ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಗೈರಾಗುತ್ತಿದ್ದಾರೆ, ಸಭೆಗೆ ಬಾರದ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ಹಾಕಬೇಕು ಎಂದು ಎಸ್ಸಿ ಎಸ್ಟಿ ಮುಖಂಡರು ಸಭೆಯಲ್ಲಿ …