ಟೋಕಿಯೋ ಒಲಿಂಪಿಕ್ಸ್‌ಗೆ ವರ್ಣರಂಜಿತ ತೆರೆ

ಟೋಕಿಯೋ: ಕ್ರೀಡಾ ಜಗತ್ತಿನ ಮಹೋನ್ನತ ಹಬ್ಬ ಟೋಕಿಯೋ ಒಲಿಂಪಿಕ್ಸ್‌ಗೆ ವರ್ಣರಂಜಿತ ನಯನ ಮನೋಹರ ಸಮಾರಂಭದೊಂದಿಗೆ ಅಂತಿಮ ತೆರೆ ಬಿದ್ದಿದೆ. 16 ದಿನಗಳ ಕಾಲ ನಡೆದ ಕ್ರೀಡಾಕೂಟವು ಸಮಾಪ್ತಿಗೊಂಡಿತು.

Read more

ನೀರಜ್‌ ಚೋಪ್ರಾಗೆ ತರಬೇತಿ ನೀಡಿದ್ದ ಕನ್ನಡಿಗ ಕಾಶಿನಾಥ್‌ ನಾಯ್ಕ್‌ಗೆ 10 ಲಕ್ಷ ಬಹುಮಾನ

ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಜಯಿಸಿದ ನೀರಜ್ ಚೋಪ್ರಾ ಅವರ ತರಬೇತುದಾರ ಕಾಶಿನಾಥ್‌ ನಾಯ್ಕ್‌ ಅವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ.

Read more

ಟೋಕಿಯೋ ಒಲಿಂಪಿಕ್ಸ್‌: ಕಂಚು ಗೆದ್ದ ಕುಸ್ತಿಪಟು ಬಜರಂಗ್‌ ಪೂನಿಯಾ

ಟೋಕಿಯೋ: ಭಾರತದ ಭರವಸೆಯ ಆಟಗಾರ ಕುಸ್ತಿಪಟು ಬಜರಂಗ್‌ ಪೂನಿಯಾ ಅವರು ಕಂಚು ಪದಕವನ್ನು ಜಯಿಸಿದ್ದಾರೆ. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪುರುಷರ ಪ್ರೀಸ್ಟೈಲ್‌ 65 ಕೆ.ಜಿ ವಿಭಾಗದಲ್ಲಿ ಶನಿವಾರ ನಡೆದ

Read more

ಟೋಕಿಯೋ ಒಲಿಂಪಿಕ್ಸ್‌: ಸೆಮಿಫೈನಲ್‌ನಲ್ಲಿ ಮುಗ್ಗರಿಸಿದ ಬಜರಂಗ್‌ ಪೂನಿಯಾ, ಕಂಚು ಆಸೆ ಜೀವಂತ

ಟೋಕಿಯೋ: ಭಾರತದ ಭರವಸೆಯ ಕುಸ್ತಿಪಟು ಬಜರಂಗ್ ಪೂನಿಯಾ ಅವರು ಸೆಮಿಫೈನಲ್ ಪಂದ್ಯದಲ್ಲಿ ಸೋಲು ಕಂಡಿದ್ದು, ಫೈನಲ್​​ ಪ್ರವೇಶಿಸಲು ವಿಫಲರಾಗಿದ್ದಾರೆ. ಟೋಕಿಯೋ ಒಲಿಂಪಿಕ್ಸ್‌ 2020ರಲ್ಲಿ ಶುಕ್ರವಾರ ನಡೆದ ಪುರುಷರ

Read more

ಟೋಕಿಯೋ ಒಲಿಂಪಿಕ್ಸ್‌: ಸೆಮಿಫೈನಲ್‌ ಪ್ರವೇಶಿಸಿದ ಭಜರಂಗ್‌ ಪೂನಿಯಾ

ಟೋಕಿಯೋ: ಭಾರತದ ಕುಸ್ತಿಪಟು ಭಜರಂಗ್‌ ಪೂನಿಯಾ ಅವರು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್‌ ಫೈನಲ್‌ನಲ್ಲಿ ಗೆಲುವು ಸಾಧಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಭಜರಂಗ್‌ ಪೂನಿಯಾ ಪುರುಷರ ಪ್ರೀಸ್ಟೈಲ್‌ 65 ಕೆಜಿ

Read more

ಟೋಕಿಯೋ ಒಲಿಂಪಿಕ್ಸ್‌: ಹಾಕಿಯಲ್ಲಿ ಬ್ರಿಟನ್‌ ವಿರುದ್ಧ ಸೋಲು, ಭಾರತ ಮಹಿಳಾ ತಂಡ ಕೈತಪ್ಪಿದ ಕಂಚು

ಟೋಕಿಯೊ: ಒಲಿಂಪಿಕ್ಸ್‌ನಲ್ಲಿ ಮೂರನೇ ಸ್ಥಾನಕ್ಕಾಗಿ ಬ್ರಿಟನ್‌ ವಿರುದ್ಧ ನಡೆದ ಪಂದ್ಯದಲ್ಲಿ 3-4 ಅಂತರದಲ್ಲಿ ಭಾರತದ ಮಹಿಳಾ ಹಾಕಿ ತಂಡ ಸೋತಿದೆ. ಮೊದಲ ಕ್ವಾರ್ಟರ್‌ನಲ್ಲಿ ಇತ್ತಂಡಗಳಿಂದ ಸಮಬಲದ ಹೋರಾಟ

Read more

ಟೋಕಿಯೋ ಒಲಿಂಪಿಕ್ಸ್: ಫೈನಲ್‌ನಲ್ಲಿ ಸೋತು ಬೆಳ್ಳಿ ಗೆದ್ದ ರವಿಕುಮಾರ್‌ ದಹಿಯಾ

ಚಿಬಾ: ಭಾರತದ ರವಿಕುಮಾರ್ ದಹಿಯಾ ಅವರು ಟೋಕಿಯೊ ಒಲಿಂಪಿಕ್ಸ್‌ ಕುಸ್ತಿ ವಿಭಾಗದಲ್ಲಿ ಫೈನಲ್‌ನಲ್ಲಿ ಸೋಲು ಅನುಭವಿಸಿ, ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಗುರುವಾರ ನಡೆದ ಪುರುಷರ 57 ಕೆ.ಜಿ.

Read more

ಟೋಕಿಯೋ ಒಲಿಂಪಿಕ್ಸ್‌: ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಕುಸ್ತಿಪಟು ಪೋಗಟ್‌

ಟೋಕಿಯೋ: ಭಾರತದ ಕುಸ್ತಿಪಟು ವಿನೇಶಾ ಪೋಗಟ್ 53 ಕೆಜಿ ಫ್ರೀಸ್ಟೈಲ್‌ ವಿಭಾಗದಲ್ಲಿ ಕ್ವಾರ್ಟರ್‌ಫೈನಲ್‌ ಪ್ರವೇಶಿಸಿದ್ದಾರೆ. ವಿನೇಶಾ ಪೋಗಾಟ್‌ ಗುರುವಾರ ನಡೆದ ಪಂದ್ಯದಲ್ಲಿ ಸ್ವೀಡನ್‌ನ ಸೋಫಿಯಾ ಮಗ್ದಲಿನಾ ಪ್ಯಾಟಿನ್ಸನ್‌

Read more

ಟೋಕಿಯೋ ಒಲಿಂಪಿಕ್ಸ್‌: 41 ವರ್ಷಗಳ ಬಳಿಕ ಪುರುಷರ ಹಾಕಿ ತಂಡದಿಂದ ಭಾರತಕ್ಕೆ ಪದಕ

ಟೋಕಿಯೊ: ಭಾರತದ ಪುರುಷರ ಹಾಕಿ ತಂಡವು ಕಂಚು ಪದಕವನ್ನು ಜಯಿಸುವ ಮೂಲಕ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ನಾಲ್ಕು ದಶಕಗಳ ನಂತರ ಐತಿಹಾಸಿಕ ಸಾಧನೆ ಮಾಡಿದೆ. ಇದು ದೇಶದ ಐತಿಹಾಸಿಕ

Read more

ಟೋಕಿಯೋ ಒಲಿಂಪಿಕ್ಸ್‌: ಇತಿಹಾಸ ಬರೆದ ರವಿಕುಮಾರ್‌ ದಹಿಯಾ ಫೈನಲ್‌ಗೆ

ಟೋಕಿಯೋ: ಭಾರತದ ಕುಸ್ತಿಪಟು ರವಿಕುಮಾರ್ ದಹಿಯಾ, ಪುರುಷರ 57 ಕೆ.ಜಿ ವಿಭಾಗದಲ್ಲಿ ಫೈನಲ್‌ಗೆ ಪ್ರವೇಶಿಸಿದ್ದು, ಭಾರತಕ್ಕೆ ಮತ್ತೊಂದು ಪದಕ ಖಾತ್ರಿಪಡಿಸಿದ್ದಾರೆ. ಬುಧವಾರ ನಡೆದ ಫ್ರಿಸ್ಟೈಲ್ ವಿಭಾಗದ ಸೆಮಿಫೈನಲ್

Read more
× Chat with us