ಕರಾಚಿ (ಪಾಕಿಸ್ತಾನ): ಮುಕ್ತ ಮತ್ತು ಅಂತರಬ್ಯಾಂಕ್ ಮಾರುಕಟ್ಟೆಯಲ್ಲಿ ರೂಪಾಯಿ ಅಪಮೌಲ್ಯದ ನಂತರ, ಪಾಕಿಸ್ತಾನದ ಸ್ಟಾಕ್ ಎಕ್ಸ್‌ಚೇಂಜ್ (ಪಿಎಸ್‌ಎಕ್ಸ್) ಬೆಂಚ್‌ಮಾರ್ಕ್ ಸೂಚ್ಯಂಕವು 1,000 ಅಂಕಗಳಿಗಿಂತ ಹೆಚ್ಚು ಏರಿಕೆ ಕಂಡಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಆರಿಫ್ ಹಬೀಬ್ …