ಧ್ವಜಸ್ತಂಭ ನಿಲ್ಲಿಸುವಾಗ ವಿದ್ಯುತ್ ಸ್ಪರ್ಶ: ಬಾಲಕ ದುರ್ಮರಣ, ಇಬ್ಬರಿಗೆ ಗಾಯ

ತುಮಕೂರು: ಧ್ವಜ ಸ್ತಂಭ ನಿಲ್ಲಿಸುವಾಗ ವಿದ್ಯುತ್ ಸ್ಪರ್ಶದಿಂದ ಬಾಲಕನೊಬ್ಬ ಮೃತಪಟ್ಟ ದುರ್ಘಟನೆ ತುಮಕೂರಿನ ಕರೀಕೆರೆ ಗ್ರಾಮದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಈ ದುರಂತದಲ್ಲಿ ಇನ್ನಿಬ್ಬರು ಬಾಲಕರಿಗೆ ಗಾಯಗಳಾಗಿವೆ.

Read more
× Chat with us