ಈ ʻನಾಮʼಕ್ಕೆ ನೀವೊಂದು ಹೇಳಿ NAME(A)

ಬೆಂಗಳೂರು: ರಿಯಲ್‌ ಸ್ಟಾರ್‌ ನಟ ಉಪೇಂದ್ರ ಅವರ ಹೊಸ ಸಿನಿಮಾ ಹೆಸರಿನ ಪೋಸ್ಟರ್‌ ಬಿಡುಗಡೆಯಾಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಸಿನಿಮಾ ಟೈಟಲ್‌ ಏನು ಎಂದು ಇನ್ನೂ ಬಹಿರಂಗಪಡಿಸಿಲ್ಲ.

Read more
× Chat with us