ನೀರಾವರಿ ಯೋಜನೆಗಳಿಗಾಗಿ ಹೋರಾಟ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ

ಬೆಂಗಳೂರು: ಕರ್ನಾಟಕದಲ್ಲಿ ನೀರಾವರಿ ಯೋಜನೆಗಳಿಗಾಗಿ ಹೋರಾಟ ನಡೆಸಲಾಗುವುದು ಎಂದು ಮಾಜಿ ಪ್ರಧಾನ ಮಂತ್ರಿ ಎಚ್‌.ಡಿ ದೇವೇಗೌಡ ಹೇಳಿದ್ದಾರೆ. ಈ ಯೋಜನೆಗಳಿಗೆ ಸಂಬಂಧಿಸಿದಂತೆ ನೆರೆ ರಾಜ್ಯಗಳೊಂದಿಗಿನ ವಿವಾದ ಬಗೆಹರಿಸಿಕೊಳ್ಳುತ್ತೇವೆಂದು

Read more
× Chat with us