ಇದು ಬಿಜೆಪಿ ಲಾಕ್​ಡೌನ್, ಬಿಜೆಪಿ ವೀಕೆಂಡ್ ಕರ್ಫ್ಯೂ; ಸರ್ಕಾರದ ನಿರ್ಧಾರ ಅವೈಜ್ಞಾನಿಕ ಎಂದು ಆರೋಪಿಸಿದ ಡಿಕೆ ಶಿವಕುಮಾರ್

ಬೆಂಗಳೂರು: ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಕ್ರಮವನ್ನು ಸೂಕ್ತ ಮಾನದಂಡದ ಮೇಲೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಶೇಕಡಾ 5ರಷ್ಟು ಕೋವಿಡ್ ಪಾಸಿಟಿವಿಟಿ ಇದ್ದರೆ ಲಾಕ್‌ಡೌನ್ ಮಾಡುವುದಾಗಿ ಈ ಹಿಂದೆ

Read more

ಬೆಂಗಳೂರಿನಲ್ಲಿ ಸಂಜೆ 6 ಗಂಟೆಯಿಂದ ನಿರ್ಬಂಧ; ಹೊಸವರ್ಷಾಚರಣೆ ಹೆಸರಲ್ಲಿ ಹೆಚ್ಚು ಜನ ಸೇರದಂತೆ ಕ್ರಮ

ಬೆಂಗಳೂರು: ಹೊಸ ವರ್ಷದ ಆಚರಣೆಗೆ ಹೆಚ್ಚು ಜನರು ಸೇರದಂತೆ ನಿಯಂತ್ರಿಸುವ ಉದ್ದೇಶದಿಂದ ಸಂಜೆ 6 ಗಂಟೆಯಿಂದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಗೃಹ ಖಾತೆ ಸಚಿವ ಆರಗ ಜ್ಞಾನೇಂದ್ರ

Read more

ನೈಟ್ ಕರ್ಫ್ಯೂ ಜಾರಿ ಮಾಡಿರುವ ಸರ್ಕಾರದ ವಿರುದ್ಧ ಶಾಸಕ ಪ್ರಿಯಾಂಕ್ ಖರ್ಗೆ ಆಕ್ರೋಶ

ಕಲ್ಬುರ್ಗಿ: ಸರ್ಕಾರ ಮನಸ್ಸಿಗೆ ಬಂದಾಗ ನೈಟ್ ಕರ್ಫ್ಯೂ ಜಾರಿ ಮಾಡುತ್ತಿದೆ. ನೈಟ್  ಕರ್ಫ್ಯೂವಿನಿಂದ ಕೊರೋನಾ ಕಂಟ್ರೋಲ್ ಆಗಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.

Read more

10 ದಿನ ನೈಟ್ ಕರ್ಫ್ಯೂ: ಸ್ಥಿತಿಗತಿ ನೋಡಿ ಮುಂದಿನ ನಿರ್ಧಾರ- ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು:  ಓಮಿಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆ ಇಂದಿನಿಂದ ರಾಜ್ಯದಲ್ಲಿ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಾಗುತ್ತಿದ್ದು ಜನರು ಸಹಕರಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

Read more

ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿ; 10 ಗಂಟೆಯೊಳಗೆ ಎಲ್ಲವೂ ಬಂದ್: ಮನೆ ಸೇರಿದ್ರೆ ಸೇಫ್, ಇಲ್ಲ ಅಂದ್ರೆ ಬೀಳುತ್ತೆ ಫೈನ್

ಬೆಂಗಳೂರು: ಇಂದು(ಡಿ. 28) ರಾತ್ರಿ 10 ಗಂಟೆಯಿಂದ ಕರುನಾಡಿನ ಚಿತ್ರಣವೇ ಬದಲಾಗಲಿದೆ.  ಇಷ್ಟು ದಿನ ತಡರಾತ್ರಿವರೆಗೂ ಓಡಾಡ್ತಿದ್ದವರೆಲ್ಲ ಇಂದಿನಿಂದ ರಾತ್ರಿ 10 ಗಂಟೆಯೊಳಗೆ ಮನೆ ಸೇರಿಕೊಳ್ಳಬೇಕಿದೆ.  ವ್ಯಾಪಾರ-ವಹಿವಾಟು

Read more

ಮೈಸೂರು: ಅಪಾರ್ಟ್​​ಮೆಂಟ್​​ಗಳಲ್ಲಿ ಹೊಸ ವರ್ಷ ಆಚರಣೆಗೆ ಅವಕಾಶ; 10 ಗಂಟೆಗೆ ಎಲ್ಲಾ ವ್ಯಾಪಾರ ವಹಿವಾಟು ಬಂದ್

ಮೈಸೂರು: ನಗರದಲ್ಲಿ ಅಪಾರ್ಟ್​​ಮೆಂಟ್​​ಗಳಲ್ಲಿ ಹೊಸ ವರ್ಷ ಆಚರಣೆಗೆ ಅವಕಾಶ ನೀಡಲಾಗಿದೆ. ನೃತ್ಯ ಅಥವಾ ಬೇರೆ ಮನರಂಜನೆಗೆ ಯಾವುದೇ ಅವಕಾಶ ಇರುವುದಿಲ್ಲ. ನಾಳೆ (ಡಿ. 27) ರಾತ್ರಿಯಿಂದ ಎಲ್ಲಾ

Read more

ಕರ್ನಾಟಕ ಸರ್ಕಾರದ ನೈಟ್ ಕರ್ಫ್ಯೂ ಆದೇಶಕ್ಕೆ ಬಿಜೆಪಿ ನಾಯಕ ಸಿಟಿ ರವಿ ಅಸಮಾಧಾನ

ಚಿಕ್ಕಮಗಳೂರು: ಸರ್ಕಾರದ ನೈಟ್ ಕರ್ಫ್ಯೂ ಆದೇಶದ ಬಗ್ಗೆ ವ್ಯಾಖ್ಯಾನಿಸಲಾಗಲ್ಲ. ಸರಿ, ತಪ್ಪು ಎಂದು ನಾನು ವ್ಯಾಖ್ಯಾನ ಮಾಡುವುದಕ್ಕೆ ಆಗಲ್ಲ. ಒಮಿಕ್ರಾನ್​ಗೆ ಭಯಪಡಬೇಕಿಲ್ಲವೆಂದು ವಿಜ್ಞಾನಿಗಳೇ ಹೇಳಿದ್ದಾರೆ. ಮೂಗು ಇರುವವರಿಗೆ

Read more

ಸದ್ಯಕ್ಕಿಲ್ಲ ನೈಟ್ ಮತ್ತು ವೀಕೆಂಡ್ ಕರ್ಫ್ಯೂ – ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ಸಭೆ ನಡೆಸಿ ಮಾತನಾಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನೈಟ್

Read more

ಕೋವಿಡ್‌| ರಾಜ್ಯಾದ್ಯಂತ ನೈಟ್‌ ಕರ್ಫ್ಯೂ, ಗಡಿ ಜಿಲ್ಲೆಗಳಲ್ಲಿ ವೀಕೆಂಡ್‌ ಕರ್ಫ್ಯೂ ಜಾರಿ: ಬೊಮ್ಮಾಯಿ

ಬೆಂಗಳೂರು: ಕೋವಿಡ್‌ ಪ್ರಕರಣಗಳಲ್ಲಿ ಮತ್ತೆ ಏರಿಕೆ ಕಂಡಿದ್ದು, ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾತ್ರಿ 9ರಿಂದ ಮುಂಜಾನೆ 5 ಗಂಟೆವರೆಗೆ ನೈಟ್‌ ಕರ್ಫ್ಯೂ ಜಾರಿಯಲ್ಲಿರಲಿದೆ.

Read more

ಕೋವಿಡ್‌ ಮಾರ್ಗಸೂಚಿ ಪಾಲಿಸಲು ರಾಜ್ಯಕ್ಕೊಂದು, ಮೈಸೂರಿಗೊಂದು ಆದೇಶವೇ: ನಾಗೇಂದ್ರ ಪ್ರಶ್ನೆ

ಮೈಸೂರು: ಕೋವಿಡ್‌ ಮಾರ್ಗಸೂಚಿ ಪಾಲಿಸಲು ರಾಜ್ಯಕ್ಕೆ ಒಂದು ಆದೇಶ, ಮೈಸೂರು ಜಿಲ್ಲೆಗೆ ಒಂದು ಆದೇಶವೇ ಎಂದು ಬಿಜೆಪಿ ಶಾಸಕ ಎಲ್.ನಾಗೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ

Read more
× Chat with us