ಎಸೆಸೆಲ್ಸಿಯಲ್ಲಿ ಅನುತೀರ್ಣ , ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಮೈಸೂರು : ಹತ್ತನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಣಸೂರು ತಾಲೂಕಿನ ಭೂತಾಳೆ ಪೆಂಜಳ್ಳಿ ಗ್ರಾಮದಲ್ಲಿ ನಡೆದಿದೆ. ಭೂತಾಳೆ ಪೆಂಜಳ್ಳಿ ಗ್ರಾಮದ ವಿಜಯ್

Read more

ತನ್ನ ಮದುವೆ ದಿನವೇ ಬಿ.ಕಾಂ ಪರೀಕ್ಷೆ ಬರೆದ ಮದುಮಗಳು

ಮಂಡ್ಯ : ವಿದ್ಯಾರ್ಥಿಯೊಬ್ಬಳು ತನ್ನ ಮದುವೆ ದಿನವೇ ಪ್ರಥಮ ವರ್ಷದ ಬಿ. ಕಾಂ. ಪರೀಕ್ಷೆ ಬರೆಯುವ ಮೂಲಕ ವಿದ್ಯಾಭ್ಯಾಸವೂ ಮುಖ್ಯ  ದಾಂಪತ್ಯ ಜೀವನವೂ ಮುಖ್ಯ ಎಂದು ಸಾಭೀತು

Read more

ಹಿಜಾಬ್‌ ಹೋರಾಟ : ಇಂದು ಕೂಡ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿನಿಯರು

ಉಡುಪಿ : ರಾಜ್ಯದಲ್ಲಿ ನಡೆಯುತ್ತಿರುವ ದ್ವಿತೀಯ ಪಿಯು ಪರೀಕ್ಷೆಗೆ ಹಿಜಾಬ್ ಪರ ಹೋರಾಟಗಾರ್ತಿಯರು ಗೈರಾಗಿದ್ದರು. ಶುಕ್ರವಾರ ಪರೀಕ್ಷಾ ಕೇಂದ್ರದ ಬಳಿ ಆಗಮಿಸಿದ್ದ ಇಬ್ಬರು ಹಾಗೆಯೇ ಹೊರ ನಡೆದಿದ್ದರು.

Read more

ಪ್ರವೇಶ ಪತ್ರ ಪಡೆದು ಪರೀಕ್ಷೆ ಬರೆಯದ ವಿದ್ಯಾರ್ಥಿನಿಯರು

ಉಡುಪಿ: ಹಿಜಾಬ್‌ಗಾಗಿ ಕಾನೂನು ಹೋರಾಟ ನಡೆಸುತ್ತಿರುವ ಇಬ್ಬರು ಮುಸ್ಲಿಂ ವಿದ್ಯಾರ್ಥಿನಿಯರಾದ ಅಲಿಯಾ ಅಸಾದಿ ಹಾಗೂ ರೇಶಮ್ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದಕ್ಕೆ ಪರೀಕ್ಷೆ ಬರೆಯದೆ ಪರೀಕ್ಷಾ

Read more

ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ; ಧಾರ್ಮಿಕ ವಸ್ತ್ರಕ್ಕೆ ಅವಕಾಶವಿಲ್ಲ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ ಮಾಡಲಾಗಿದ್ದು, ಹಿಜಾಬ್ ಸೇರಿ ಯಾವುದೇ ಧಾರ್ಮಿಕ ವಸ್ತ್ರಕ್ಕೆ ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ

Read more

ತಂದೆ ಕಳೆದುಕೊಂಡ ನೋವಿನಲ್ಲೂ ಪರೀಕ್ಷೆಗೆ ಹಾಜರಾದ ಯುವತಿ

ಬೆಂಗಳೂರು: ತಂದೆ ಸಾವಿನ ನೋವಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿನಿ ಬಿ. ವೈಷ್ಣವಿ ಎಂಬವರು ಹಾಜರಾಗಿದ್ದಾರೆ.  ನಗರದ ಹತ್ತನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಎಂಬವರ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Read more

ಪರೀಕ್ಷೆ ವೇಳೆ ಕಾಪಿ ಹೊಡೆಯುತ್ತಿದ್ದ ವಿದ್ಯಾರ್ಥಿಯ ಕೈ ಕಚ್ಚಿದ ಉಪನ್ಯಾಸಕ!

ಶಿವಮೊಗ್ಗ : ಪರೀಕ್ಷೆಯಲ್ಲಿ ಕಾಪಿ (ನಕಲು) ಹೊಡೆಯುತ್ತಿದ್ದ ಆರೋಪದ ಸಂಬಂಧ ವಿದ್ಯಾರ್ಥಿ ಮತ್ತು ಕೊಠಡಿ ಮೇಲ್ವಿಚಾರಣೆ ನಡೆಸುತ್ತಿದ್ದ ಉಪನ್ಯಾಸಕನ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಸಿಟ್ಟಿಗೆದ್ದ ಉಪನ್ಯಾಸಕ

Read more

ಪರೀಕ್ಷೆ ಬರೆಯುತ್ತಲೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ತಿ.ನರಸೀಪುರ: ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿರುವ ಘಟನೆ ಪಟ್ಟಣದ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ  ಬೆಳಿಗ್ಗೆ ಸಂಭವಿಸಿದೆ. ತಾಲ್ಲೂಕಿನ ಅಕ್ಕೂರು ಗ್ರಾಮದ ಕೆಂಪರಾಜು ಎಂಬುವರ ಪುತ್ರಿ

Read more

ಶಾಲೆ ಬಿಡ್ತೀವಿ, ಹಿಜಾಬ್ ಬಿಡಲ್ಲ: ಹಠ ಹಿಡಿದ ವಿದ್ಯಾರ್ಥಿಗಳು

ಶಿವಮೊಗ್ಗ: ಶಾಲೆ ಬಿಡುತ್ತೇವೆ, ಹಿಜಾಬ್ ತೆಗೆಯುವುದಿಲ್ಲ, ಪರೀಕ್ಷೆಯನ್ನೂ ಬರೆಯುವುದಿಲ್ಲ ಎಂದು ಶಿವಮೊಗ್ಗದಲ್ಲಿ 13 ವಿದ್ಯಾರ್ಥಿನಿಯರು ಪಟ್ಟು ಹಿಡಿದ ಘಟನೆ ಸೋಮವಾರ ನಡೆದಿದೆ. ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆ ನಡೆಯುತ್ತಿದೆ.

Read more

ಏ. 16 ರಿಂದ ಮೇ 6 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ (2021-22) ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಏಪ್ರಿಲ್ 16ರಿಂದ ಮೇ 6ರವರೆಗೆ ನಡೆಯಲಿದೆ. ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ

Read more