ಅಮೇಜಾನ್​ ಪ್ರೈಮ್​ನಲ್ಲಿ ಪಿಆರ್​ಕೆ ವಾರ; ಒಂದು ತಿಂಗಳಲ್ಲಿ ಅಪ್ಪು ನಿರ್ಮಾಣದ ಮೂರು ಹೊಸ ಸಿನಿಮಾ ರಿಲೀಸ್​?

ಪುನೀತ್​ ರಾಜ್​ಕುಮಾರ್​ ನಟನೆ ಜತೆಗೆ ನಿರ್ಮಾಣದಲ್ಲೂ ತೊಡಗಿಕೊಂಡಿದ್ದರು. ಪಿಆರ್​ಕೆ ಸಂಸ್ಥೆ ಸ್ಥಾಪಿಸಿ ನಾಲ್ಕು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಈಗ ಮೂರು ಚಿತ್ರದ ಕೆಲಸಗಳು ಪ್ರಗತಿಯಲ್ಲಿವೆ. ಈ ಮೂರು

Read more

ಪುನೀತ್‌ಗೆ ಪದ್ಮಶ್ರೀ ನೀಡಲು ಶಿಫಾರಸು: ಸಿಎಂ ಭರವಸೆ 

ಅಧಿವೇಶನದ ಮೊದಲ ದಿನ ಅಗಲಿದ ಹಲವು ಗಣ್ಯರಿಗೆ ಸಂತಾಪ ಸೂಚನೆ ಬೆಳಗಾವಿ: ಅಕ್ಟೋಬರ್‌ನಲ್ಲಿ ನಿಧನರಾದ ನಾಯಕನಟ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಕೇಂದ್ರ

Read more

ಆಂಧ್ರ : ಪುನೀತ್‍ ರಾಜ್‍ಕುಮಾರ್ ಪ್ರತಿಮೆಗೆ ಹೆಚ್ಚುತ್ತಿರುವ ಬೇಡಿಕೆ

ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ಅಕಾಲಿಕ ಮರಣ ವಾರ್ತೆಯನ್ನು ಅಭಿಮಾನಿಗಳಿಗೆ ಇನ್ನೂ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ಪುನೀತ್ ನಿಧನದಿಂದ ಅವರ ಅಭಿಮಾನಿಗಳು ಶಾಕ್​ಗೆ ಒಳಗಾಗಿದ್ದಾರೆ. ಅವರು ಮೃತಪಟ್ಟು

Read more

ಮ್ಯೂಸಿಯಂ ಆಗಲಿರುವ ಡಾ. ರಾಜ್​ ಆಡಿ ಬೆಳೆದ ಮನೆ; ಪುನೀತ್​ ಆಸೆ ಈಡೇರಿಸಲು ಕುಟುಂಬದ ನಿರ್ಧಾರ

ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡಿರುವುದು ಕನ್ನಡ ಚಿತ್ರರಂಗಕ್ಕೆ ಆದ ದೊಡ್ಡ ನಷ್ಟ. ಹೃದಯಾಘಾತದಿಂದ ನಿಧನರಾಗುವುದಕ್ಕೂ ಮುನ್ನ ಪುನೀತ್​ ಅವರು ಅನೇಕ ಕನಸುಗಳನ್ನು ಕಂಡಿದ್ದರು. ಆದರೆ ಅವು ನನಸಾಗುವುದಕ್ಕೂ

Read more

ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಮಹಾರಾಷ್ಟ್ರ ಅನಾಥಾಶ್ರಮದಲ್ಲಿ ಅನ್ನದಾನ

ಮಹರಾಷ್ಟ್ರ: ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅಗಲಿಕೆ ನೋವು ಇನ್ನು ಕಡಿಮೆಯಾಗಿಲ್ಲ. ಸಮಾಧಿ ಮುಂದೆ ಗಣ್ಯರು, ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ. ಸಾವಿರಾರು ಜನರಿಗೆ ಆಸರೆಯಾಗಿದ್ದ ಅಪ್ಪು ಇನ್ನೂ

Read more

ʼಪುನೀತ ನಮನ’ ದಲ್ಲಿ ಭಾವುಕರಾದ ಗಣ್ಯರು

ಬೆಂಗಳೂರು: ಅಮರರಾದ ಕನ್ನಡ ಚಿತ್ರರಂಗ ಕಂಡ ಅತ್ಯುತ್ತಮ ನಟ, ಸ್ನೇಹ ಜೀವಿ, ಸಮಾಜಮುಖಿ ಚಿಂತನೆಯ ಪುನೀತ್ ರಾಜ್‌ಕುಮಾರ್ ಅವರಿಗೆ ಚಿತ್ರೋದ್ಯಮದ ಗೌರವ ಸಲ್ಲಿಸಲು ಆಯೋಜಿಸಿದ್ದ ‘ಪುನೀತ ನಮನ’

Read more

ಪುನೀತ್‌ಗೆ ಪ್ರತಿಷ್ಠಿತ ‘ಬಸವಶ್ರೀ’ ಪ್ರಶಸ್ತಿ

ಚಿತ್ರದುರ್ಗ: ಇತ್ತೀಚೆಗೆ ನಿಧನರಾದ ಖ್ಯಾತ ಚಿತ್ರನಟ ಪುನೀತ್ ರಾಜ್‌ಕುಮಾರ್ ಅವರನ್ನು ಪ್ರತಿಷ್ಠಿತ ‘ಬಸವಶ್ರೀ’ ಪ್ರಶಸ್ತಿಗೆ ಮುರುಘಾ ಮಠ ಆಯ್ಕೆ ಮಾಡಿದೆ. ಮುಂಬರುವ ಬಸವ ಜಯಂತಿಯಂದು ಮರಣೋತ್ತರವಾಗಿ ಪ್ರಶಸ್ತಿ

Read more

ಕನ್ನಡ ಧ್ವಜದಲ್ಲಿ ಪುನೀತ್‌ ಚಿತ್ರ ಬಿಡಿಸಿದ ಆಂಧ್ರ ಮೂಲದ ಅಭಿಮಾನಿ

ಆಂಧ್ರಪ್ರದೇಶ: ಆಂಧ್ರಪ್ರದೇಶದ ಕಲಾವಿದರೊಬ್ಬರು ಅಕಾಲಿಕ ಮರಣ ಹೊಂದಿರುವ ಯೂತ್‌ ಐಕಾನ್‌ ಪುನೀತ್‌ ರಾಜ್‌ಕುಮಾರ್‌ ಚಿತ್ರವನ್ನು ವಿಶೇಷ ರೀತಿಯಲ್ಲಿ ಬಿಡಿಸಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ನಟ ಪುನೀತ್‌ ರಾಜ್‌ಕುಮಾರ್‌ ಅಕಾಲಿಕ

Read more

video… ʻದ್ವಿತ್ವʼ ಪೋಸ್ಟರ್‌ ಹಿಂದಿನ ಸತ್ಯ ಬಿಚ್ಚಿಟ್ಟು, ಕನ್ನಡಿಗರ ಕ್ಷಮೆ ಕೋರಿದ ಪವನ್‌ ಕುಮಾರ್‌

ಬೆಂಗಳೂರು: ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಮತ್ತು ಪವನ್‌ ಕುಮಾರ್‌ ಕಾಂಬಿನೇಷನ್‌ನಲ್ಲಿ ತಯಾರಾಗಲಿರುವ ʻದ್ವಿತ್ವʼ ಚಿತ್ರದ ಪೋಸ್ಟರ್‌ ಬಿಡುಗಡೆಯಾದ ದಿನದಿಂದಲೂ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದನ್ನು ಬೇರೆಡೆಯಿಂದ

Read more

ಅಪ್ಪಂದಿರ ದಿನ: ವಿಶೇಷ ಹಾಡಿನ ಮೂಲಕ ಶುಭಾಶಯ ತಿಳಿಸಿದ ಪವರ್‌ ಸ್ಟಾರ್‌

ಬೆಂಗಳೂರು: ವಿಶ್ವ ಅಪ್ಪಂದಿರ ದಿನಾಚರಣೆ ಅಂಗವಾಗಿ ನಟ ಪುನೀತ್‌ ರಾಜ್‌ಕುಮಾರ್‌ ಅವರು ವಿಶೇಷ ಹಾಡಿನ ಮೂಲಕ ಶುಭಾಶಯ ತಿಳಿಸಿದ್ದಾರೆ. Happy Father’s Day.#HappyFathersDay pic.twitter.com/zb1JC0SDMR — Puneeth

Read more
× Chat with us