ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಶ್ರೀಲಂಕಾ, ಕೇರಳ, ಚೆನ್ನೈನಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಯು ಇಂದೂ ಕೂಡ ಮುಂದುವರೆಯಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಶ್ರೀಲಂಕಾ, ಕೇರಳ, ಚೆನ್ನೈನಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಯು ಇಂದೂ ಕೂಡ ಮುಂದುವರೆಯಲಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. …