ಢಾಕಾ: ಸರಣಿ ದಾಳಿಯಲ್ಲಿ ಸುಮಾರು 14 ಹಿಂದೂ ದೇವಸ್ಥಾನಗಳನ್ನು ಧ್ವಂಸಗೊಳಿಸಿರುವ ಘಟನೆ ಬಾಂಗ್ಲಾದೇಶದ ವಾಯುವ್ಯ ಪ್ರದೇಶದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ. ದೇವಾಲಯದಲ್ಲಿರುವ ವಿಗ್ರಹಗಳನ್ನು ರಾತ್ರಿಯ ಸಮಯದಲ್ಲಿ ಧ್ವಂಸಗೊಳಿಸಿದ್ದಾರೆ. ಸುಮಾರು 14 ದೇವಸ್ಥಾನಗಳಲ್ಲಿನ ವಿಗ್ರಹಗಳನ್ನು ಒಡೆದುಹಾಕಿರುವುದಾಗಿ ಬಾಲಿಯಾದಾಂಗಿ ಹಿಂದೂ ಸಮುದಾಯದ ಮುಖಂಡ ಬಿದ್ಯಾನಾಥ್ …