ಅಪ್ರಾಪ್ತೆ ಮೇಲೆ ಅತ್ಯಾಚಾರ: ಬಾಲಕಿ ಈಗ 8 ತಿಂಗಳ ಗರ್ಭಿಣಿ

ನಂಜನಗೂಡು: ತಾಲ್ಲೂಕಿನ ಗ್ರಾಮವೊಂದರ 14 ವರ್ಷದ ಬಾಲಕಿಯೊಬ್ಬಳು ಅತ್ಯಾಚಾರಕ್ಕೆ ಒಳಗಾಗಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಈ ಸಂಬಂಧ ಸಮೀಪದ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಯ ತಾಯಿ ದೂರು

Read more
× Chat with us