ಚಾಮರಾಜನಗರ : ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದ ಕೆ.ಗುಡಿ.ವಲಯದಲ್ಲಿ ಹುಲಿಯೊಂದು ಗಾಯಗೊಂಡಿದ್ದು, ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಬುಧವಾರ ಬೆಳಗ್ಗೆ ಕೆ.ಗುಡಿ. ಜಂಗಲ್ ರೆಸಾರ್ಟ್‌ನ ವಾಹನದಲ್ಲಿ ಸಫಾರಿ ಹೊರಟಿದ್ದ ಪ್ರವಾಸಿಗರಿಗೆ ಅಣ್ಣಿಕೆರೆ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿದೆ. ಅದರ ಗುದದ್ವಾರದ ಬಳಿ ಗಾಯವಾಗಿರುವುದು ಕಂಡುಬಂದಿದ್ದು …