ಪೆಟ್ರೋಲ್‌ ಬೆಲೆ ಲೀಟರ್‌ಗೆ 20 ಪೈಸೆ ಹೆಚ್ಚಳ

ಹೊಸದಿಲ್ಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಾದ ಪರಿಣಾಮ, ಮಂಗಳವಾರ ಪೆಟ್ರೋಲ್‌ ದರ ಲೀಟರ್‌ಗೆ 20 ಪೈಸೆ ಮತ್ತು ಡೀಸೆಲ್‌ ದರ ಲೀಟರ್‌ಗೆ 25 ಪೈಸೆ ಏರಿಕೆಯಾಗಿದೆ.

Read more

ಗ್ಯಾಸ್ ಬೆಲೆ ಹೆಚ್ಚಳದಿಂದ ಯಾರೂ ಬೀದಿಗೆ ಬಿದ್ದಿಲ್ಲ: ಸಚಿವ ನಾರಾಯಣಗೌಡ ಸಮರ್ಥನೆ

ಬೆಂಗಳೂರು: ನಿಜವಾದ ಅಡುಗೆ ಅನಿಲ ಬಳಕೆದಾರರು ಯಾರೂ ಬೀದಿಗೆ ಬಂದಿಲ್ಲ. ರಾಜಕಾರಣಿಗಳು ಪ್ರತಿಭಟನೆ ಎಂದು ಬೀದಿಗೆ ಬಂದಿದ್ದಾರೆ. ಪ್ರತಿಪಕ್ಷಗಳಿಂದ ಡ್ರಾಮಾ ನಡೆಯುತ್ತಿದೆ ಎಂದು ಕ್ರೀಡಾ ಸಚಿವ ನಾರಾಯಣ

Read more

ಕಾಬೂಲ್‌ ವಿಮಾನ ನಿಲ್ದಾಣದಲ್ಲಿ ನೀರಿಗೆ 3,000, ಅನ್ನಕ್ಕೆ 7,000 ರೂ.!

ಕಾಬೂಲ್: ತಾಲಿಬಾನಿಗಳು ಅಫ್ಗಾನಿಸ್ತಾನದ ರಾಜಧಾನಿ ಕಾಬೂಲನ್ನೂ ಆಕ್ರಮಿಸಿಕೊಂಡ ನಂತರ ಇಲ್ಲಿನ ಚಿತ್ರಣವೇ ಬದಲಾಗಿದೆ. ದೇಶ ತೊರೆಯಲು ಕಾಬೂಲ್‌ ವಿಮಾನ ನಿಲ್ದಾಣದಲ್ಲಿ ಜನಜಂಗುಳಿ ಹೆಚ್ಚಿದ್ದು, ಅಲ್ಲಿನ ವಸ್ತುಗಳ ಬೆಲೆಯೂ

Read more

ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಏರಿಕೆ ಮಾಡಲ್ಲ: ಸಚಿವ ಲಕ್ಷ್ಮಣ ಸವದಿ

ಮೈಸೂರು: ಸದ್ಯದ ಮಟ್ಟಿಗೆ ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಏರಿಕೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

Read more

ಇಂಧನ ಬೆಲೆ ಏರಿಕೆಗೆ ಖಂಡನೆ: ಮೈಸೂರಿನ ಪೆಟ್ರೋಲ್‌ ಬಂಕ್‌ಗಳ ಬಳಿ ಕಾಂಗ್ರೆಸ್‌ ಪ್ರತಿಭಟನೆ

ಮೈಸೂರು: ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಪಕ್ಷದ ವತಿಯಿಂದ ನಗರದ ಪೆಟ್ರೋಲ್ ಬಂಕ್‌ಗಳ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ದಾಸಪ್ಪ ವೃತ್ತದ ಪೆಟ್ರೋಲ್ ಬಂಕ್‌

Read more

ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ʻ100 ನಾಟ್‌ ಔಟ್‌ʼ ಪ್ರತಿಭಟನೆ

ಬೆಂಗಳೂರು:ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್‌ನಿಂದ 100 ನಾಟ್‌ ಔಟ್‌ ಪ್ರತಿಭಟನೆ ನಡೆಯುತ್ತಿದ್ದು, ರಾಜ್ಯದಲ್ಲೂ ಕೇಂದ್ರದ ವಿರುದ್ಧ ಆಕ್ರೋಶದ ಕಿಚ್ಚು ಹೊತ್ತಿಕೊಂಡಿದೆ. ಶುಕ್ರವಾರ ಬೆಂಗಳೂರಿನ

Read more

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಸೈಕಲ್‌ ಏರಿದ ವಾಟಾಳ್‌

ಮೈಸೂರು: ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ನಗರದ ಹಾರ್ಡಿಂಜ್‌ ವೃತ್ತದಲ್ಲಿ ಗುರುವಾರ ಸೈಕಲ್‌

Read more

ಸಿ.ಟಿ. ಸ್ಕ್ಯಾನ್‌ ದರ ಒಂದೇ ದಿನದಲ್ಲಿ 1,000 ರೂ. ಹೆಚ್ಚಿಸಿದ ಸರ್ಕಾರ

ಬೆಂಗಳೂರು: ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ. ಸ್ಕ್ಯಾನ್‌ಗೆ ನಿಗದಿಪಡಿಸಿದ್ದ 1,500 ದರವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿ 2,500ಕ್ಕೆ ಏರಿಸಿದೆ. ಒಂದೇ ದಿನದಲ್ಲಿ ದರವನ್ನು ಪರಿಷ್ಕರಿಸಿ ಹೆಚ್ಚಿಸಲಾಗಿದೆ. ಆದರೆ,

Read more

ಮೈಸೂರು: ರಸಗೊಬ್ಬರ ಬೆಲೆ ಇಳಿಕೆಗೆ ಆಗ್ರಹಿಸಿ ರೈತರಿಂದ ಪ್ರಧಾನಿಗೆ ಮನವಿ

ಮೈಸೂರು: ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ರೈತರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರೈತರು ಮನವಿ ಸಲ್ಲಿಸಿದರು. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿರುವ ಸಂಸದರ ಕಚೇರಿಗೆ ಭೇಟಿ

Read more

ಬಜೆಟ್‌ 2021: ಪೆಟ್ರೋಲ್‌, ಡೀಸೆಲ್‌ ಬೆಲೆ ಭಾರೀ ಏರಿಕೆ… ಇಂದು ರಾತ್ರಿಯಿಂದಲೇ ಜಾರಿ

ಹೊಸದಿಲ್ಲಿ: ಬಜೆಟ್‌ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಕೃಷಿ ಸೆಸ್ ವಿಧಿಸಿ ಘೋಷಿಸಿರುವ ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಭರ್ಜರಿಯಾಗಿ ಏರಿಕೆ ಕಂಡಿದೆ. ‌ ಲೀಟರ್ ಪೆಟ್ರೋಲ್‌ಗೆ

Read more
× Chat with us