ಗುಂಡ್ಲುಪೇಟೆ: ತಾಲ್ಲೂಕಿನ ಸೀಗೇವಾಡಿ ಗ್ರಾಮದ ಹೊರವಲಯದಲ್ಲಿರುವ ದೇವಸ್ಥಾನ ಆಸ್ತಿ ಕಬಳಿಕೆ ಯತ್ನ ಪ್ರಕರಣ ಆರೋಪಿ ಮೇಲೆ ಕ್ರಮ ಕೈಗೊಂಡಿಲ್ಲವೆಂಬ ಆರೋಪದ ಮೇಲೆ ಬೇಗೂರು ಪೊಲೀಸರ ವಿರುದ್ದ ಠಾಣೆ ಮುಂದೆ ಹಿಂದೂ ಜಾಗರಣಾವೇದಿಕೆ ಪ್ರತಿಭಟನೆ ನಡೆಸಿದ್ದಾರೆ. ದೇವಸ್ಥಾನದ ಪ್ರದೇಶವನ್ನು ಅತಿಕ್ರಮವಾಗಿ ವಶಪಡಿಸಿಕೊಳ್ಳಲು ಪಕ್ಕದ …